ಲಾಲ್ ಸಲಾಂ ಚಿತ್ರದಲ್ಲಿ ವಿಘ್ನೇಶ್, ಲಿವಿಂಗ್ಸ್ಟನ್, ಸೆಂಥಿಲ್, ವಿಜೇತ ಇನ್ನು ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದು ಹಾಗೂ ರಜನಿಕಾಂತ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವ ಲಾಲ್ ಸಲಾಂ ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು ಎಲ್ಲರ ಗಮನ ಸೆಳೆಯುತ್ತಿದೆ.
ಈ ಚಿತ್ರವನ್ನು ರಜಿನಿಕಾಂತ್ ಪುತ್ರಿ ಐಶ್ವರ್ಯ ರಜನಿಕಾಂತ್ ನಿರ್ದೇಶನದ ಚಿತ್ರವು ಇದೇ ಶುಕ್ರವಾರ ಥಿಯೇಟರ್ ಗೆ ಬರಲಿದೆ ಎಂದು ಲಾಲ್ ಸಲಾಂ ಚಿತ್ರತಂಡವು ಸುದ್ದಿಗಾರರಿಗೆ ತಿಳಿಸಿದ್ದಾರೆ. ಇವರೊಂದಿಗೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಎ.ಆರ್. ರಘುಮಾನ್ ಸಂಗೀತ ನೀಡಿರುವ ಲಾಲ್ ಸಲಾಂ ಚಿತ್ರದ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಗಿದ್ದು ಉತ್ತಮ ಪ್ರತಿಕ್ರಿಯೆ ವ್ಯರ್ಥವಾಗಿದೆ. ಈ ಚಿತ್ರವು ಒಟ್ಟು ಎರಡು ಗಂಟೆ 43 ನಿಮಿಷಗಳ ಅವಧಿಯವರೆಗೆ ಚಿತ್ರ ಮೂಡಿ ಬರಲಿದೆ ಎಂದು ಲೈಕಾ ಪ್ರೊಡಕ್ಷನ್ಸ್ ಲಾಲ್ ಸಲಾಂ ಚಿತ್ರವು ವಿಷ್ಣು ವಿಶಾಲ್ ಮತ್ತು ವಿಕ್ರಂ ಜೊತೆಗೆ ರಜನಿಕಾಂತ್ ಕಾಣಿಸಿಕೊಂಡಿರುವ ಈ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಲೈಕ್ ಗಳಿಸಿ ಬಗ್ಗೆ ನಿರೀಕ್ಷೆ ಮೂಡಿಸಿದೆ. ಈ ಚಿತ್ರವು ಫೆಬ್ರವರಿ 9ರಂದು ಬಿಡುಗಡೆಗೆ ಸಜ್ಜಾಗಿದೆ.