ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗ ಆಕಾಂಕ್ಷೆಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ವಿದ್ಯಾ ಅರ್ಹತೆ – ಅಧಿಕೃತ ಸೂಚನೆಯ ಪ್ರಕಾರ ವಿದ್ಯಾರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವ ವಿದ್ಯಾನಿಲಯಗಳಿಂದ ಎಲೆಕ್ಟ್ರಾನಿಕ್ ಅಥವಾ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ಪೂರ್ಣ ಗೊಳಿಸಿರಬೇಕು.
ಅರ್ಜಿ ಶುಲ್ಕ – ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, P.W.BD / XSM ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
EWS / OBC ಸಾಮಾನ್ಯ ಅಭ್ಯರ್ಥಿಗಳು ರೂ 300. ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 8-2-2024
ವೆಬ್ಸೈಟ್ ಮಾಹಿತಿ : ntpc.co.in ಈ ವೆಬ್ ಸೈಟ್ ಮುಖಾಂತರ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗಿದೆ.