Breaking
Mon. Dec 23rd, 2024

ಎನ್ .ಐ.ಎ.ಸಿ.ಎಲ್ ನಲ್ಲಿ ಅಸಿಸ್ಟೆಂಟ್ ಹುದ್ದೆ

ನ್ಯೂ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ (ಎಂ ಐ ಎ ಸಿ ಎಲ್) ನಲ್ಲಿ 300 ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ.

ಈ ಹುದ್ದೆಗಳಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ತಿಳಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ :  ಯಾವುದೇ ಪದವಿ ಶಿಕ್ಷಣವನ್ನು ಅಂಗೀಕೃತ ವಿಶ್ವವಿದ್ಯಾನಿಲಯ ಅಥವಾ ಶಿಕ್ಷಣ ಸಂಸ್ಥೆಗಳಿಂದ ಪಡೆದಿರಬೇಕು.

ವಯೋಮಿತಿ : ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 30 ವರ್ಷ ವಯಸ್ಸು ಮೀರಿರಬಾರದು. ಮೀಸಲಾತಿ ಅನುಸಾರ ವಿದ್ಯಾರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆನ್ಲೈನ್ ನಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಮತ್ತು ಶುಲ್ಕವನ್ನು ಬರೆಸಿದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 – 2 – 2024 ರಂದು ಸಲ್ಲಿಸಬೇಕು.

ವೆಬ್ಸೈಟ್  : ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು https://www.newindia.co.in ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

Related Post

Leave a Reply

Your email address will not be published. Required fields are marked *