ದಾವಣಗೆರೆ : 2024 – 25 ನೇ ಸಾಲಿನ ಪಿ ಎಚ್ ಡಿ ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 10ರೊಳಗೆ ಸಂಶೋಧನಾ ವಿಭಾಗವಾರು ಖಾಲಿ ಇರುವ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಸಂಶೋಧನಾ ವಿಭಾಗಕ್ಕೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್ಸೈಟ್ ಗೆ ಸಂಪರ್ಕಿಸಬಹುದು www.davanagereuniversity.ac.in ಎಂಬ ವೆಬ್ಸೈಟ್ ನಲ್ಲಿ ಬೇಟೆ ನೀಡಿ ಅರ್ಜಿ ಸಲ್ಲಿಸಬಹುದು ಇಂದು ವಿಶ್ವವಿದ್ಯಾನಿಲಯದ ಕುಲಪತಿಗಳು ತಿಳಿಸಿದ್ದಾರೆ.