Breaking
Mon. Dec 23rd, 2024

ಸಿಎಂ ಜನಸ್ಪಂದನ ಕಾರ್ಯಕ್ರಮ

ಇಂದು ವಿಧಾನಸೌಧದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ಬೆಳಿಗ್ಗೆ 10 ಗಂಟೆಯಿಂದ ಸಂಜೆ ಆರರ ತನಕ ಎಂದು ಅಧಿಕಾರಿಗಳು. ಸಾರ್ವಜನಿಕರು ತಮ್ಮ ಗುರುತು ಚೀಟಿಯನ್ನು ನೋಂದಾಯಿಸಿಕೊಳ್ಳಬೇಕು ಸಮಸ್ಯೆಗೆ ತಕ್ಕ ಇಲಾಖೆ ಕೌಂಟರ್ ನಂಬರ್ ಹೇಳಬೇಕು ಆ ಕೌಂಟರ್ ಬಳಿ ಹೋಗಿ ಮನವಿ ಸಲ್ಲಿಸಬೇಕು ಇದಕ್ಕೆ 36 ಇಲಾಖೆಗಳ ಕೌಂಟರ್ ತೆರೆಯಲಾಗಿದೆ ಎಂದು ಸೂಚಿಸಲಾಗಿದೆ.

ಈ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೊತ್ತುಕೊಂಡು ವಿಧಾನಸೌಧದಲ್ಲಿ ಬಾರಿ ಪ್ರಮಾಣದಲ್ಲಿ ದೂರುಗಳನ್ನು ಸ್ವೀಕರಿಸಿದ್ದಾರೆ. ಇದರಲ್ಲಿ ಪ್ರಮುಖವಾಗಿ ಜನರ ಸಮಸ್ಯೆಗಳು ಈ ರೀತಿಯಾಗಿವೆ. ಮನೆ ಇಲ್ಲ, ರೇಷನ್ ಕಾರ್ಡ್ ಇಲ್ಲ, ಕೆಲಸ ಇಲ್ಲ, ಚಿಕಿತ್ಸೆಗೆ ಹಣ ಇಲ್ಲ ಎಂದು ಸಿಎಂ ಸಿದ್ದರಾಮಯ್ಯನವರು ಜನರಿಗೆ ತಿಳಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಅವರ ಕಾರ್ಯ ರೂಪಕ್ಕೆ ಹಲವು ಬಾರಿ ಅಧಿಕಾರಿಗಳೊಂದಿಗೆ ಕಚೇರಿಗೆ ತಿರುಗಾಡಿದರು ಇವರ ಸಮಸ್ಯೆ ಹರಿದಿಲ್ಲ ಈ ಜನಸ್ಪಂದನ ಕಾರ್ಯಕ್ರಮದಲ್ಲಿ ಅವರಿಗಾಗಿ ಸಮಸ್ಯೆ ತಿಳಿಸಲು ಅರ್ಜಿದಾರರಿಗೆ ಸ್ಥಳದಲ್ಲಿ ಸಮಸ್ಯೆ ಇತ್ಯರ್ಥಪಡಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಈ ಕೆಲಸಕ್ಕೆ 36 ಇಲಾಖೆಗಳ ಕೌಂಟರ್ ತೆರೆಯಲು ಹಾಗೂ ಹಿರಿಯ ಅಧಿಕಾರಿಗಳಿಗೆ ಮನವಿ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗೆ ಸ್ವತಹ ತೆರಳಿ ಸ್ವೀಕರಿಸುತ್ತಾರೆ ಇನ್ನು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ 1 90 2 ಸಂಖ್ಯೆಗಳಿಗೆ ಕರೆ ಮಾಡಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

Related Post

Leave a Reply

Your email address will not be published. Required fields are marked *