ಚಿತ್ರದುರ್ಗ ಗೆಳೆಯರ ಬಳಗ ಬ್ಯಾಟ್ಮಿಟನ್ ಅಸೋಸಿಯೇಷನ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ವೀರ ಒನಕೆ ಓಬವ್ವ ಒಳಾಂಗಣ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ರಾಜ್ಯಮಟ್ಟದ ಶಟಲ್ ಬ್ಯಾಟ್ಮಿಟನ್ ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕ್ರೀಡೆಗಳ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದು ಇವರಿಗೆ ನಮ್ಮ ಪ್ರೋತ್ಸಾಹ ಇರುತ್ತದೆ ಎಂದು ಹೇಳಿದರು ಹೀಗೆ ಕ್ರೀಡೆಗಳು ಮುಂದುವರಿಯಬೇಕು ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಜವಾಬ್ದಾರಿ ಕ್ರೀಡೆಗೆ ಉತ್ತೇಜನ ಕೊಡಬೇಕು ಕ್ರೀಡಾ ಪಟುಗಳಲ್ಲಿ ಆಸಕ್ತಿ ತೋರುವಂತೆ ಮಾಡಬೇಕು ಎಂದಿದ್ದಾರೆ.