ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಶಾಂತಿಸಾಗರ ಸರಬರಾಜು ಯೋಜನೆ ಅಡಿಯಲ್ಲಿ ಕುಟ್ಗೆಹಳ್ಳಿ ಪಂಪಾ ಹೌಸ್ ನಿಂದ ಚಿತ್ರದುರ್ಗ ಮಾರ್ಗದ ಮಧ್ಯದಲ್ಲಿ ಮುಖ್ಯ ಕೊಳವೆ ಮಾರ್ಗದಲ್ಲಿ ಕಾಮಗಾರಿಯನ್ನು ಕೈಗೊಳ್ಳಲು ಫೆಬ್ರವರಿ 12 ಮತ್ತು 14 ರವರೆಗೆ ಶಾಂತಿ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಸಾರ್ವಜನಿಕರು ತಮ್ಮ ಪ್ರದೇಶಗಳಲ್ಲಿನ ಕೊಳವೆಬಾವಿ ನೀರನ್ನು ಶುದ್ಧೀಕರಿಸಿ ಕುಡಿಯುವ ನೀರನ್ನು ಬಳಸಬೇಕು ಹಾಗೂ ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಪ್ರಕಟಿಸಿದರು