ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಯುವಕ ಇಲಾಖೆ, ಕರ್ನಾಟಕ ಸರ್ಕಾರ ಕೌಸಲ್ಯ ಅಭಿವೃದ್ಧಿ ನಿಗಮದಿಂದ ರಾಜ್ಯದ ನಿರುದ್ಯೋಗ ಯುವತಿಯರಿಗೆ ಉದ್ಯೋಗ ಕಲ್ಪಿಸಿಕೊಡುವ ಪ್ರಸ್ತುತ ರಾಜ್ಯದಲ್ಲಿ ಹೆಚ್ಚಾಗಿ ನಿರುದ್ಯೋಗ ಸಮಸ್ಯೆ ಕಾಡುವುದರಿಂದ ರಾಜ್ಯಮಟ್ಟದ ಯುವ ಸಮೃದ್ಧಿ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ 2024 ರಿಂದ ಫೆಬ್ರವರಿ 26 ಮತ್ತು 27 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುತ್ತಿದೆ. ಎಲ್ಲಾ ಅರ್ಹ ಉದ್ಯೋಗ ಆಕಾಂಕ್ಷಿ ಯುವಕ -ಯುವತಿಯರು ಈ ಅವಕಾಶವನ್ನು ಸದಾ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 1800 599 9918 ಅಥವಾ 8310004823 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಧಿಕಾರಿ ಎಂ ಪ್ರಸಾದ್ ರವರು ಉದ್ಯೋಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.