ಆಮ್ ಆದ್ಮಿ ಪಕ್ಷದ (APP) ನಾಯಕ ಅವರ ಪತ್ನಿ ಮತ್ತು ಕುಟುಂಬಸ್ಥರೊಂದಿಗೆ ಭೇಟಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಪವಿತ್ರ ತಾಣಕ್ಕೆ ಭೇಟಿ ನೀಡಿದ್ದಾರೆ.
ಜನವರಿ 22ರಂದು ನಡೆದ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ತನಗೆ ಔಪಚಾರಿಕವಾಗಿ ಆಹ್ವಾನ ಬಂದಿಲ್ಲ ಎಂದು ಕೆಜಿ ವಾಲ್ ಈ ಹಿಂದೆ ಹೇಳಿದ್ದರು. ಅವರು ತಮ್ಮ ಕುಟುಂಬದೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಲು ಬಯಸಿದ್ದಾರೆ ಎನ್ನಲಾಗಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸುವೆ. ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜನವರಿ 22ರಂದು ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರಿತು ಇದಾದ ಬಳಿಕ ಪಕ್ಷಾತೀತವಾಗಿ ನಾಯಕರು ಕೂಡ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.