ಜೈಪುರ : ಇತ್ತೀಚಿನ ದಿನಗಳಲ್ಲಿ ಗ್ಯಾಂಗ್ ರೇಸ್, ವಂಚನೆ ಪ್ರಕರಣಗಳು ಕೇಳಿ ಬರುತ್ತಿವೆ, ಉದ್ಯೋಗ ಕೊಡಿಸುವ ನೆಪದಲ್ಲಿ ರಾಜಸ್ಥಾನದ ಸಿರೋಹಿ ಮುನ್ಸಿಪಾಲ್ ಕೌನ್ಸಿಲ್ ಅಧ್ಯಕ್ಷ ಮಹೇಂದ್ರ ಮೇಳ ಮತ್ತು ಮಾಜಿ ಪುರಸಭೆಯ ಪ್ರಯುಕ್ತ ಮಹೇಂದ್ರ ಚೌದ್ರಿ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಆರೋಪಿಗಳು ಸುಮಾರು 20ಕ್ಕೂ ಹೆಚ್ಚು ಮಹಿಳೆಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಮಹಿಳೆಯೊಬ್ಬರು ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಗಳು ವಸತಿ ಮತ್ತು ಊಟದ ಸೌಕರ್ಯವನ್ನು ಒದಗಿಸುತ್ತಾರೆ. ಆದರೆ ಆರೋಪಿಗಳು ನೀಡಿದ ಊಟದಲ್ಲಿ ನಿದ್ರೆ ಮಾತ್ರ ಹಾಕಿಕೊಟ್ಟು ಅದನ್ನು ಸೇವಿಸಿ ನಂತರ ಮಹಿಳೆ ಗುರುತು ತಪ್ಪುತ್ತಾರೆ.ಬಲಿಕ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರವನ್ನು ಎಸೆಗಿದ್ದಾರೆ ಎಂದು ಆರೋಪಿಸಿದ್ದಾರೆ.
ಸಂತ್ರಸ್ತರಿಗೆ ಸಾಕ್ಷಿ ಬಂದ ನಂತರ ಆರೋಪಿಗಳನ್ನು ಪ್ರಶ್ನೆ ಮಾಡಿದ್ದಕ್ಕೆ ಅವರು ಮೋಸ ಮಾಡಿರುವುದನ್ನು ಒಪ್ಪಿಕೊಳ್ಳುತ್ತಾರೆ. ಆರೋಪಿಗಳು ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ಅದನ್ನು ಮಾಡಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಶೇರ್ ಮಾಡುವುದಾಗಿ ಬೆದರಿಕೆ ಹಾಕಿ ಸಂತ್ರಸ್ತೆಯಿಂದ ತಲಾ ಐದು ಲಕ್ಷ ನೀಡುವಂತೆ ಬೆದರಿಕೆ ಹಾಕುತ್ತಾರೆ.
ಈ ಪ್ರಕರಣಕ್ಕೆ ಮಹಿಳೆಯರ ಹಿಂದೆ ಸುಳ್ಳು ದೂರುಗಳನ್ನು ಮಹಿಳೆಯರು ದಾಖಲಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪರಾಸ್ ಚೌಧರಿ ಹೇಳಿದ್ದಾರೆ.