ಸ್ಯಾಂಡಲ್ ವುಡ್, ಬಾಲಿವುಡ್ ಸಿನಿಮಾಗಳಲ್ಲಿ ರಾಕುಲ್ ಪ್ರೀತಿ ಸಿಂಗ್ ನಟಿಸಿದ್ದಾರೆ. ಕನ್ನಡದ ಗಿಲ್ಲಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಾಕುಲ್ ಪ್ರೀತಿ ಸಿಂಗ್ ಅವರು ತೆಲುಗು ಸಿನಿಮಾಗಳಾದ ಕಿಕ್ 2, ಸರೈನೋಡು, ನಾನಕು ಪ್ರೇಮತೋ, ಸ್ಪೈಡರ್ ಮುಂತಾದ ಹಿಟ್ಟು ಚಿತ್ರಗಳಲ್ಲಿ ಅಭಿನಯಿಸುವ ಮೂಲಕ ಅಪಾರ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿದ್ದಾರೆ
ಇನ್ಸ್ಟಾಲ್ ಗ್ರಾಮ್ ನಲ್ಲಿ ನಟಿ ರಾಕುಲ್ ಪ್ರೀತಂ ಸಿಂಗ್ ಬರೆದುಕೊಳ್ಳುವ ಮೂಲಕವಾಗಿ ತಮ್ಮ ಬಾಯ್ ಫ್ರೆಂಡ್ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು ಅದೇ ಗೆಳೆಯನ ಜೊತೆ ನಟಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ .
ರಾಕುಲ್ ಪ್ರೀತಿ ಸಿಂಗ್ ರವರು ಫೆಬ್ರವರಿ 21ರಂದು ಗೋವಾದಲ್ಲಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಾಲಿವುಡ್ ನ ಅನೇಕ ನಟಿಯರು ವಿದೇಶಗಳಲ್ಲಿ ಮದುವೆ ಪ್ಲಾನ್ ಮಾಡಿದ್ದಾರೆ ಆದರೆ ರಾಕುಲ್ ಮಾತ್ರ ಗೋವಾವನ್ನು ಆಯ್ಕೆ ಮಾಡಿದ್ದಾರೆ ಕುಟುಂಬಸ್ಥರು ಮತ್ತು ಆಪ್ತರಿಗೆ ಹೀಗಾಗಲೇ ಆಹ್ವಾನ ನೀಡಲಾಗಿದೆ.