ಹುಬ್ಬಳ್ಳಿ ನಗರದ ಕಿಮ್ಸ್ ಆಸ್ಪತ್ರೆ ಹಿಂಭಾಗದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚರಂಡಿ ಸ್ವಚ್ಛಗೊಳಿಸುವ ವೇಳೆ ಅಸ್ತಿಪಂಜರ ಬೆಳಕಿಗೆ ಬಂದಿದೆ.
ವ್ಯಕ್ತಿಯ ಮೂಳೆ ತಲೆ ಬುರುಡೆ ಪತ್ತೆ ಹಿನ್ನೆಲೆ ಹಲವು ಅನುಮಾನಗಳು ನೋಡಿದ್ದು ಕಳೆದ ಐದಾರು ತಿಂಗಳ ಹಿಂದೆ ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ ಎಸಿಪಿ ಹಾಗೂ ವಿದ್ಯಾನಗರ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ತನಿಖೆ ಬಳಿಕ ಸತ್ಯಾಂಶ ಹೊರ ಬೀಳಲಿದೆ.