ಬೆಂಗಳೂರು : ಜಿಲ್ಲಾ ಪಂಚಾಯತ್ ಬೆಂಗಳೂರು ಗ್ರಾಮಾಂತರ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ವತಿಯಿಂದ ಅನುಷ್ಠಾನ ಕೊಳ್ಳುತ್ತಿರುವ ಎನ್.ಆರ್. ಎಲ್.ಎಂ. ಯೋಜನೆ ಅಡಿಯಲ್ಲಿ ತಾಲೂಕು ಅಭಿಯಾನ ನಿರ್ವಹಣಾ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ : ಸ್ನಾತಕೋತ್ತರ ಪದವಿ ಅಥವಾ ಪದವಿ ಶಿಕ್ಷಣವನ್ನು ಸಂಬಂಧಿಸಿದ ವಿಷಯದಲ್ಲಿ ಪದವಿಯನ್ನು ಪಡೆದಿರಬೇಕು ಹಾಗೂ ಸಂಬಂಧಿಸಿದ ಕ್ಷೇತ್ರದಲ್ಲಿ ಕಾರ್ಯ ಅನುಭವ ಹೊಂದಿರಬೇಕು.
ಆನ್ಲೈನ್ನಲ್ಲಿ ಕೊನೆಯ ದಿನಾಂಕ : ಆಸಕ್ತ ಅಭ್ಯರ್ಥಿಗಳು ದಿನಾಂಕ 15.2.2024 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ : ಆಸಕ್ತ ಅಭ್ಯರ್ಥಿಗಳು ಕೊಟ್ಟಿರುವ ವೆಬ್ಸೈಟ್ ವಿಳಾಸಕ್ಕೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ ಅನ್ನು ಸಂಪರ್ಕಿಸಿ https://jobsksrlps.Karnataka.gov.in