ಅರಬ್ ನೆಲದಲ್ಲಿ ನಿರ್ಮಿಸಲಾಗಿರುವ ಮೊದಲ ಇಂದು ದೇವಾಲಯವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ನೆನ್ನೆ ಲೋಕಲ್ ಪ್ರಾಣಿ ಮಾಡಿದರು ಈ ಸಂದರ್ಭದಲ್ಲಿ ಕನ್ನಡದ ಹೆಸರಾಂತ ನಟಿ ಸಂಸದೆ ಸುಮಲತಾ ಅಂಬರೀಶ್ ಅವರು ಪಾಲ್ಗೊಂಡಿದ್ದರು ಸಂಯುಕ್ತ ಸಂಸ್ಥಾನದ ಬೋಚವನವಾಸಿ ಶ್ರೀ ಅಕ್ಷರ ಪುರುಷೋತ್ತಮ ನಾರಾಯಣ ಸಂಸ್ಥಾ ಇಂದು ದೇವಾಲಯವನ್ನು ನಿರ್ಮಾಣ ಮಾಡಲಾಗಿದೆ.
ದೇವಾಲಯ ಉದ್ಘಾಟನೆಗೊ ಮುನ್ನ ಮಂದಿರದ ಹೊರಗಡೆ ಕಲ್ಯಾಣಿಗೆ ಗಂಗಾ ಪೂಜೆಯನ್ನು ಮೋದಿ ಅವರ ನೆರವೇರಿಸಿದರು. ನಂತರ ಪ್ರವೇಶ ದ್ವಾರದಲ್ಲಿ ಟೈಪ್ ಕತ್ತರಿಸುವ ಮೂಲಕ ದೇವಾಲಯವನ್ನು ಲೋಕಾರ್ಪಣೆಗೊಳಿಸಿದರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸುಮಲತಾ ಅಂಬರೀಶ್ ಅವರು ಆ ಕ್ಷಣವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಶಾಂತಿ ಸೌಹಾರ್ದತೆ ಹಾಗೂ ಧಾರ್ಮಿಕ ಸಾಂಕೇತಿಕವಾಗಿ ಅಬುಧಾಬಿ ಬೋಚಸನ್ವಾಸಿ ಶ್ರೀ ಅಕ್ಷರ ಪುರುಷೋತ್ತಮ ನಾರಾಯಣ ಸಂಸ್ಥೆಯು ನಿರ್ಮಿಸಿರುವ ಬೃಹತ್ ಇಂದು ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲು ಅವಕಾಶ ಸಿಕ್ಕಿದ್ದು ಅತ್ಯಂತ ಹೆಮ್ಮೆ ಮತ್ತು ಭಗವಂತನ ಆಶೀರ್ವಾದವಿದೆ ಎಂದು ಹೇಳಿದರು.
ಅಬುಧಾಬಿಯ ನೆಲದಲ್ಲಿ ಬೃಹತ್ ಹಿಂದೂ ಮಂದಿರ ನಿರ್ಮಾಣ ಮತ್ತು ಉದ್ಘಾಟನೆ ಅಂತಹ ಐತಿಹಾಸಿಕ ಕ್ಷಣಕ್ಕೆ ಹಾಗೂ ಆ ದೈವಿಕ ಅನುಭವಕ್ಕೆ ಸಾಕ್ಷಿಯಾಗಲು ನನಗೆ ಅವಕಾಶ ಮಾಡಿಕೊಟ್ಟ ಬಿ.ಎ.ಪಿ.ಎಸ್ ಸಂಸ್ಥೆಯು ಸರ್ವರಿಗೂ ಮನ ತುಂಬಿದ ಕೃತಜ್ಞತೆಗಳು ಎಂದು ತಿಳಿಸಿದ್ದಾರೆ.