ಬೆಂಗಳೂರು ವಿ ಸೋಮಣ್ಣ ನವರು ಲೋಕಸಭಾ ಚುನಾವಣೆಯ ಸಮೀಪಿಸುತ್ತಿದ್ದಂತೆ ಅಮಿತ್ ಶಾ ಅವರನ್ನು ಭೇಟಿ ಮಾಡಿ ತುಮಕೂರು ಜಿಲ್ಲೆಯ ಟಿಕೆಟ್ ಕೊಡುವುದಾಗಿ ಹೇಳಿಕೊಂಡಿದ್ದಾರೆ ಆದರೆ ಹೈಕಮಾಂಡ್ ಗುರುತಿಸಿ ಯಾವ ಜಿಲ್ಲೆಯನ್ನು ಕೊಟ್ಟರು, ಜನರ ಮುಂದೆ ಮತಯಾಚಿಸಲು ರೆಡಿ ಎಂದು ಸೋಮಣ್ಣ ನವರು ತಿಳಿಸಿದ್ದಾರೆ.
ರಾಜ್ಯದ ಬಿಜೆಪಿಯಲ್ಲಿ ಬಹು ಮುಖ್ಯವಾಗಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು ಬಿಜೆಪಿಗೆ ಯಾರಿಗೆ ಯಾವ ಕ್ಷೇತ್ರ ಕೊಡಬೇಕೆಂಬ ಗೊಂದಲ ಉಂಟಾಗಿದೆ. ಕಾಂಗ್ರೆಸ್ಸಿನ ಭಾಗ್ಯಗಳ ಮುಂದೆ ಬಿಜೆಪಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ರಾಜ್ಯದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಅರಸಹಸ ಪಡುತ್ತಿದೆ ಇದರ ಬೆನ್ನಲ್ಲೇ ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ತಿಳಿಸಿದ್ದಾರೆ.