Breaking
Tue. Dec 24th, 2024

ರಾಜ್ಯದ ಕೈ ಸರ್ಕಾರ ಖಾಲಿ ಸರ್ಕಾರವಾಗಿದೆ, ಚುನಾವಣಾ ಸಮಯದಲ್ಲಿ ಮತದಾರರಿಗೆ ನೀಡಿದ ಗ್ಯಾರಂಟಿ ಪೂರೈಸಲು ಎಸ್.ಇ.ಪಿ ಮತ್ತು ಟಿ ಎಸ್ ಪಿ ಯೋಜನೆಯಿಂದ ಹಣ ದುರ್ಬಳಕೆ

 ಚಳ್ಳಕೆರೆ  ಸಮುದಾಯ ಭವನದಲ್ಲಿ ಹಮ್ಮಿಕೊಂಡಿರುವ ಪರಿಶಿಷ್ಟ ಪಂಗಡಗಳ ಜಿಲ್ಲಾ ಸಮಾವೇಶವನ್ನು ಉದ್ಘಾಟಿಸಿ, ಮಾತನಾಡಿದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂಬ ದೃಷ್ಟಿಯಿಂದ ರಾಜ್ಯದ ಮತದಾರರಿಗೆ ವಿವಿಧ ರೀತಿಯ ಆಸೆ ಆಕಾಂಕ್ಷೆಗಳನ್ನು ಆಯ್ಕೆ ಮಾಡಲಾಗಿದೆ.

ಈಗ ಕಾಂಗ್ರೆಸ್ ಅಧಿಕಾರವನ್ನು ಹಿಡಿದು ಮತದಾರರಿಗೆ ಮತವನ್ನು ಉಳಿಸುವ ಸಲುವಾಗಿ ವಿವಿಧ ಯೋಜನೆಗಳ ಹಣವನ್ನು ಪಡೆಯುವ ಮೂಲಕ ಆ ಜನಾಂಗಕ್ಕೆ ಅನ್ಯಾಯವಾಗುತ್ತದೆ ಇದು ನಮ್ಮ ಜನಾಂಗಕ್ಕೆ ಸಹ ಅರ್ಜಿ ಸಲ್ಲಿಸಿದರೆ ನಮಗೂ ಸಹ ಕಾಂಗ್ರೆಸ್ ಪಕ್ಷ ಮೋಸ ಮಾಡುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಈಗ ಕಾಂಗ್ರೆಸ್ ಸರ್ಕಾರವು ಆಡಳಿತವನ್ನು ನಡೆಸುತ್ತಿದೆ ಇದು ದರೆದರೆ ಸರ್ಕಾರವಾಗಿದೆ, ಕೈ ಸರ್ಕಾರವು ಖಾಲಿ ಸರ್ಕಾರವಾಗಿದೆ ಎಂಬ ಹೆಸರಿನಲ್ಲಿ ಮಾತ್ರ ಸರ್ಕಾರವಾಗಿದೆ ಆದರೆ ಬೊಕ್ಕಸ ಖಾಲಿಯಾಗಿದೆ ಎಸ್ಸಿ ಎಸ್ಟಿ ಅನುದಾನವು ಸುಮಾರು 1134 ಕೋಟಿ ರೂಗಳನ್ನು ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ಬಳಸಿಕೊಂಡಿದೆ ಅನುದಾನ ದುರ್ಬಳಕೆ ಮಾಡಿಕೊಂಡಿದೆ ಈಗ ನಾವು ಹೆಚ್ಚಿನ ಅನುದಾನವನ್ನು ಬಳಸುತ್ತೇವೆ. ಮಾಡಿಕೊಳ್ಳುವ ದಿನಗಳು ದೂರವಿಲ್ಲ ಇವರಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಮಾಜ ಬಿಜೆಪಿಯನ್ನು ಕೈಜೋಡಿಸಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಗಳಾಗಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕು ಇದು ನಮ್ಮ ಪಾಲಿನ ಹಣವನ್ನು ನಾವು ಪಕ್ಷ ಪಡೆಯಬೇಕು.

ಮಾಜಿ ಶಾಸಕರಾದ ತಿಪ್ಪೇಸ್ವಾಮಿ ಮಾತನಾಡಿ ನೆಲ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಬಿಜೆಪಿ ಸರ್ಕಾರ ಏನು ಮಾಡುತ್ತಿದೆ ಎಂದು ತಿಳಿಸುವ ಕಾರ್ಯ ಇದು ಜನಾಂಗಕ್ಕೆ ಚುನಾವಣೆಗೆ ಮಾತ್ರ ನಂತರ ಅವರನ್ನು ಬಿಡುವುದಿಲ್ಲ. ನಮ್ಮ ಸರ್ಕಾರ ಇವರಿಗೆ ಮಾಡಿದ ಕೆಲಸಗಳನ್ನು ತಿಳಿಸುವ ಕಾರ್ಯ ಇದಾಗಿದೆ ಅಯೋಧ್ಯೆಯಲ್ಲಿ ರಾಮಮಂದಿರವನ್ನು ನಿರ್ಮಿಸುವುದರ ಮೂಲಕ ಜನತೆಯ ಭಕ್ತಿಯನ್ನು ಹೆಚ್ಚಿಸಿದೆ. ರಾಷ್ಟ್ರಪತಿಗಳಾಗಿ ದ್ರೌಪದಿ ಮೂರು ಹಾಗೂ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಿದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳನ್ನು ತಿಳಿಸಲಾಗಿದೆ.

ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ಎ ಮುರಳಿ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಎಲ್ಲ ಸಮುದಾಯಕ್ಕೆ ಉತ್ತಮ ಕೆಲಸ ಮಾಡಿದೆ ಇದೇ ರೀತಿ ಕೇಂದ್ರ ಸರ್ಕಾರವು ಸಹ ಇದರ ಸಾಲವನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಈ ಚುನಾವಣೆಯಲ್ಲಿ ಮತ ಹಾಕುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿಗಳಾಗಿ ಮಾಡಬೇಕಾಗಿದೆ ಈ ಸಮಾಜದಲ್ಲಿ ಈ ಕೇಂದ್ರ ಸಮುದಾಯಕ್ಕೆ ಮಾಡಿದ ಕಾರ್ಯವನ್ನು ಗ್ರಾಮ ಮತದಾರರಿಗೆ ತಿಳಿಸುವ ಕಾರ್ಯ ಮಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು

ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವಣ್ಣ , ಪರಿಶಿಷ್ಟ ಘಟಕದ ಉಪಾಧ್ಯಕ್ಷ ಅನಿತ್ , ಪ್ರಧಾನ ಕಾರ್ಯದರ್ಶಿ ರಾಮ್ ಪ್ರಸಾದ್ , ವಾದಿರಾಜ ಶ್ರೀನಿವಾಸ್ , ಜಯಪಾಲಯ್ಯ , ಓಬಳೇಶ್ , ಸಂಪತ್ , ಶಿವಪ್ರಕಾಶ್ , ರಾಜೇಶ್ವರಿ , ಗೋಪಾಲಕೃಷ್ಣ , ಸುರನಹಳ್ಳಿ ಶ್ರೀನಿವಾಸ ಮುಂತಾದವರು ಭಾಗವಹಿಸಿದ್ದರು.

Related Post

Leave a Reply

Your email address will not be published. Required fields are marked *