ಹಾವೇರಿ ಮಂಗಳೂರಿನ ಭಾರತೀಯ ಸೇನಾ ನೇಮಕಾತಿ ಕಚೇರಿಯಿಂದ ಅಗ್ನಿಪಥ್ ಯೋಜನೆ ಅಡಿಯಲ್ಲಿ 2024 25 ನೇ ಸಾಲಿನ ಅಗ್ನಿವೀರ್ ಸೇವೆಗಾಗಿ ಆಯ್ಕೆ ಮಾಡಲು ಪುರುಷ ಅಭ್ಯರ್ಥಿಗಳಿಂದ ಆನ್ಲೈನ್ ನೋಂದಣಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಕಂಡ ಜಿಲ್ಲೆಗಳಿಗೆ ಸಂಬಂಧಿಸಿದ ಹಾಗೂ ಈ ಜಿಲ್ಲೆಗಳು ಮಾತ್ರ ಅರ್ಜಿಯನ್ನು ಸಲ್ಲಿಸಬೇಕೆಂದು ಮಂಗಳೂರಿನ ಭಾರತೀಯ ಸೇನೆಯ ಕಚೇರಿಯಿಂದ ಆದೇಶವನ್ನು ಹೊರಡಿಸಲಾಗಿದೆ.
ಹಾವೇರಿ ಗದಗ ಧಾರವಾಡ ಉತ್ತರ ಕನ್ನಡ ದಾವಣಗೆರೆ ವಿಜಯಪುರ ಬಾಗಲಕೋಟೆ ಚಿಕ್ಕಮಂಗಳೂರು ಶಿವಮೊಗ್ಗ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಪುರುಷ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾರ್ಚ್ 22 ರವರಿಗೆ 22 ರ ನಂತರ ಆನ್ಲೈನ್ ಎಂಟ್ರೆನ್ಸ್ ಪರೀಕ್ಷೆ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿ ಮಾಡಿಕೊಳ್ಳಲು ಭಾರತೀಯ ಸೇನೆ ಪಡೆಯ ಅಧಿಕೃತ ವೆಬ್ಸೈಟ್ ಅನ್ನು ಸಂಪರ್ಕಿಸಲು ಕೋರಲಾಗಿದೆ.
Indyan army
❤️