Breaking
Mon. Dec 23rd, 2024

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್

ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಪತಿ ಪತ್ನಿ ಪ್ರಕರಣಗಳಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಗೃಹ ಸಚಿವ ಜಿ ಪರಮೇಶ್ವರ್ ಡಿಜಿ ಮತ್ತು ಐಜಿಪಿ ಅಲೋಕ್ ಕುಮಾರ್ ಇವರಿಗೆ ಸೂಚಿಸಿದ್ದಾರೆ.

ಅರ್ಹ ಪತಿ ಪತ್ನಿ ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಹಲವಾರು ತಿಂಗಳಿಂದ ಪತಿ ಪತ್ನಿ ಪೊಲೀಸ್ ವರ್ಗಾವಣೆಗೆ ಆಗ್ರಹ ಕೇಳಿ ಬಂದಿತ್ತು. ರಾಜ್ಯ ಪೊಲೀಸ್ ಇಲಾಖೆ ಸುಮಾರು 3 ವರ್ಷಗಳಿಂದ ಪತಿ ಪತ್ನಿ ಯಾರ ವರ್ಗಾವಣೆ ಆಗಿಲ್ಲ.

ಕರ್ನಾಟಕ ಪೊಲೀಸ್ ಇಲಾಖೆ ಸಿಬ್ಬಂದಿಗೆ ನಿರ್ಬಂಧಿತವಾಗಿದೆ ಈ ಅಂತರ್ ಜಿಲ್ಲಾ ವರ್ಗಾವಣೆಗೆ ಇತ್ತೀಚಿಗೆ ಅವಕಾಶ ನೀಡಲಾಗಿದೆ. 2002ರಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಪೊಲೀಸ್ ಸಿಬ್ಬಂದಿ ಅಂತರ್ಜಲ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ.

ಆದರೆ ಕೆಲವು ಶರತ್ತುಗಳಿಗೆ ವರ್ಗಾವಣೆಗೆ ಅವಕಾಶ ನೀಡಿದೆ

  • ಪೊಲೀಸ್ ಇಲಾಖೆಗೆ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಬೇಕು.
  • ಮಾಜಿ ಯೋಧರು ಸಹ ಬೇರೆ ಜಿಲ್ಲೆಗಳಿಗೆ ವರ್ಗಾವಣೆಯಾಗಬಹುದು.
  • ಯಾವುದೇ ಒಂದು ಜಿಲ್ಲೆಯಲ್ಲಿ ನೇಮಕಾತಿ ಹಾಗೂ ಅದೇ ಜಿಲ್ಲೆಯಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಯಾವುದೇ ಸಿಬ್ಬಂದಿ ಇತರ ಜಿಲ್ಲೆಗಳು ಅಥವಾ ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆ ಹೊಂದಲು ಅರ್ಹತೆ ಪಡೆದಿದ್ದಾರೆ.

ಚುನಾವಣಾ ನೀತಿ ಜಾರಿಯಾಗುವ ವರ್ಗಾವಣೆಗೆ ತಕ್ಷಣ ಸಮಿತಿಯು ಸೂಚನೆ ನೀಡಿದೆ. ಕ್ರಮ ಕೈಗೊಂಡ ಬಗ್ಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಕರ್ನಾಟಕ ರಾಜ್ಯ ಸರ್ಕಾರದ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ ಪತ್ನಿ ಅಂತರ್ ಜಿಲ್ಲಾ ವರ್ಗಾವಣೆ ಆಗಿಲ್ಲ. ಇದರಿಂದ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಪೊಲೀಸ್ ಸಿಬ್ಬಂದಿ ಇತ್ತೀಚಿಗೆ ದಯಾಮರಣ ಕೋರಿ ಸಿಎಂ ಸಿದ್ದರಾಮಯ್ಯ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದರು. ಈ ವಿಚಾರ ಚರ್ಚೆಗೆ ಹಾಜರಾಗಲು ಜಿಯೇ ಪೊಲೀಸ್ ಇಲಾಖೆ ಮತ್ತು ಸಚಿವ ಪರಮೇಶ್ವರ್ ಎಚ್ಚೆತ್ತುಕೊಂಡು ಈ ಆದರ್ಶವನ್ನು ಹೊರಡಿಸಿದ್ದಾರೆ.

Related Post

Leave a Reply

Your email address will not be published. Required fields are marked *