Breaking
Mon. Dec 23rd, 2024

February 2024

ಧೂಮಪಾನ ಮಾಡುವವರು ಮಾತ್ರವಲ್ಲ, ಧೂಮಪಾನ ಹೊಗೆಯನ್ನು ಉಸಿರಾಡುವವರೂ ಸಹ ದೃಷ್ಟಿ ನಷ್ಟಕ್ಕೆ ಒಳಗಾಗುತ್ತಾರೆ ಎಂದು ತಜ್ಞರು

ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿಯೇ ಆಗಿದೆ. ಆದರೆ ಧೂಮಪಾನವು (ಸಿಗರೇಟ್) ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವೆಂದು ತಿಳಿದಿದ್ದರೂ, ಯಾರಾದರೂ ಅದನ್ನು…

ಶಾಲಾ ಮತ್ತು ಕಾಲೇಜುಗಳ ಸುಮಾರು 19 ಲಕ್ಷ ಹದಿಹರೆಯದ ವಿದ್ಯಾರ್ಥಿನಿಯರಿಗೆ ಸರ್ಕಾರ ಶುಭ ಸುದ್ದಿ

ರಾಜ್ಯದ ಹದಿ ಹರೆಯದ ಹೆಣ್ಣು ಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುವ `ಶುಚಿ ಯೋಜನೆ’ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಶಿಕ್ಷಣ ಸಚಿವ…

ತಿಂಗಳಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಅಲ್ಪ ಇಳಿಕೆ

ಬೆಂಗಳೂರು, ಫೆಬ್ರುವರಿ 29: ತಿಂಗಳಾಂತ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಅಲ್ಪ ಇಳಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್ಗೆ…

ಸಮಾಜಸೇವೆಯಲ್ಲೂ ಹೆಸರು ಮಾಡಿರುವ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಫ್ಯಾಮಿಲಿ

ಸಮಾಜಸೇವೆಯಲ್ಲೂ ಹೆಸರು ಮಾಡಿರುವ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಫ್ಯಾಮಿಲಿ, ಇದೀಗ ಮಗನ ಮದುವೆ ಸಂಭ್ರಮದಲ್ಲೂ ಸಮಾಜಸೇವೆ ಮರೆತಿಲ್ಲ. ಇಂದು ಗ್ರಾಮಸ್ಥರಿಗಾಗಿ ಅನ್ನದಾನ ಹಮ್ಮಿಕೊಂಡಿದ್ದು,…

ಆರ್‌ಸಿಬಿ ಟ್ರೋಫಿಯನ್ನು ಗೆಲ್ಲಬೇಕು ಸುರೇಶ್ ರೈನಾ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ನ 17ನೇ ಆವೃತ್ತಿ ಮಾರ್ಚ್ 22 ರಿಂದ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ…

ದುರಂತ ಸಂಭವಿಸಿದೆ. ಜಮ್ತಾರ ಜಿಲ್ಲೆಯ ಕಲಝಾರಿಯ (Kalajharia) ರೈಲು ನಿಲ್ದಾಣದ ಬಳಿ ರೈಲು ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ 12 ಮಂದಿ ಸಾವು

ಜಾರ್ಖಂಡ್‌ನಲ್ಲಿ ಸಿನಿಮೀಯ ಮಾರ್ಗದಲ್ಲಿ ರೈಲು ಅಪಘಾತವೊಂದು ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡಿದೆ ಎಂದು ಜೀವ ಉಳಿಸಿಕೊಳ್ಳಲು ಪ್ರಯಾಣಿಕರು ರೈಲಿನಲ್ಲಿ ಜಿಗಿದಿದ್ದಾರೆ. ಆದರೆ, ದುರಂತ ಅಂದರೆ ಪಕ್ಕದ…

200 ಮೀಟ‌ರ್ ಅಂತರದಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಚಿಕಿತ್ಸಾ ಪ್ರಯೋಗಾಲಯಗಳನ್ನು (Private Laboratory) ಪರಿಶೀಲನೆ ನಡೆಸಿ, ಹಾಲಿ ಇರುವ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಲ್ಲಿ ಅವುಗಳನ್ನು ಮುಚ್ಚಿಸುವಂತೆ ರಾಜ್ಯ ಸರ್ಕಾರ ಆದೇಶ

Private Laboratory: ಸರ್ಕಾರಿ ವೈದ್ಯರ ಜೊತೆ ಹೊಂದಾಣಿಕೆ ಮಾಡಿಕೊಂಡು ಆಸ್ಪತ್ರೆ ಪಕ್ಕದಲ್ಲೇ ಖಾಸಗಿಯವರು ಲ್ಯಾಬೋರೇಟರಿಗಳನ್ನು ನಡೆಸುತ್ತಿದ್ದಾರೆ. ಈ ಮೂಲಕ ಸರ್ಕಾರ ಆಸ್ಪತ್ರೆಗೆ ಹೋಗುವ ಜನರಿಗೆ…

ಬಿಗ್ಬಾಸ್ ಸೀಸನ್ 10ರ ಸ್ಪರ್ಧಿಗಳಾದ ಕಾರ್ತಿಕ್ ಮಹೇಶ್ ಹಾಗೂ ನಮ್ರತಾ ಹಸೆ ಮಣೆ

ಬಿಗ್ಬಾಸ್ನಲ್ಲಿ (BiggBoss) ಪ್ರೀತಿ-ಪ್ರೇಮ, ಸ್ನೇಹ, ಸರಸ-ವಿರಸಗಳು ಸಾಮಾನ್ಯ. ಕೆಲವು ಜೋಡಿಗಳಂತೂ ಬಿಗ್ಬಾಸ್ ಮನೆಗೆ ಹೋಗಿ ಪ್ರೇಮಿಗಳಾಗಿ ಹೊರಬಂದಿದ್ದಿದೆ. ಈ ಬಾರಿ ಬಿಗ್ಬಾಸ್ ಕನ್ನಡ ಸೀಸನ್…

ಅಕೌಂಟೆಂಟ್ ಮತ್ತು ಸಹಾಯಕ ಹುದ್ದೆ

2024: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಧಾರವಾಡ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 1 ಅಕೌಂಟೆಂಟ್…

ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ (ಅಪಘಾತ) ಖ್ಯಾತ ನಟಿ ಹಾಗೂ ಗಾಯಕ ಸೇರಿದಂತೆ ಒಟ್ಟು ಒಂಬತ್ತು ಜನರು ನಿಧನ…!

ಕಾರು ಮತ್ತು ಬೈಕ್ ಅಪಘಾತದಲ್ಲಿ (ಅಪಘಾತ) ಖ್ಯಾತ ನಟಿ ಹಾಗೂ ಗಾಯಕ ಸೇರಿದಂತೆ ಒಟ್ಟು ಒಂಬತ್ತು ಜನರು ನಿಧನರಾದರು.ಪಂಚಾಯತ್ 2 ಚಿತ್ರದ ಮೂಲಕ ಖ್ಯಾತರಾದ…