ಲೋಕಸಭಾ ಚುನಾವಣೆಗೆ ಕೇವಲ 50-60 ದಿನಗಳು ಮಾತ್ರ ಬಾಕಿ ಇದೆ. ಬಿಜೆಪಿ- ಜೆಡಿಎಸ್ ಒಂದಾಗಿ ರಾಜ್ಯದ ಎಲ್ಲ 28 ಕ್ಷೇತ್ರಗಳನ್ನು ಗೆಲ್ಲಲು ಶಪಥ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ…!
ಬೆಳಗಾವಿ : ವಿಶ್ವದ ಅತ್ಯಂತ ದೊಡ್ಡ ರಾಜಕೀಯ ಪಕ್ಷ ನಮ್ಮದು. ಅಣ್ಣಾಸಾಹೇಬ್ ಜೊಲ್ಲೆಯವರು ಸೇರಿ 303 ಸಂಸದರು ನಮ್ಮ ಪಕ್ಷದವರು ಲೋಕಸಭೆಯಲ್ಲಿದ್ದಾರೆ. ನಮ್ಮ ಯುವಜನರಿಗೆ…