ರಾಜ್ಯದ ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಸೆಸ್ಕಾಂ, ಮೆಸ್ಕಾಂ, ಜೆಸ್ಕಾಂ, ಹೆಸ್ಕಾಂ ಆನ್ಲೈನ್ ಸೇವೆಗಳು ಇರುವುದಿಲ್ಲ ; ಬಿಲ್ ಪಾವತಿಗೆ 20ರ ನಂತರ ಅವಕಾಶ .
ಇಂಧನ ಇಲಾಖೆಯ ಸಾಫ್ಟ್ವೇರ್ ಅಪ್ಡೇಟ್ ಹಿನ್ನೆಲೆಯಲ್ಲಿ ಮಾರ್ಚ್ 10ರಿಂದ ಒಟ್ಟು 10ದಿನಗಳ ಕಾಲ ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ, ಸೆಸ್ಕಾಂ, ಮೆಸ್ಕಾಂ,…