Breaking
Tue. Dec 24th, 2024

ಕುವೆಂಪು ನಗರದ ರಸ್ತೆ, ಉದ್ಯಾನವನ, ಗಟಾರ, ಯೋಗಾ ಸೆಂಟರ್ ಹಾಗೂ ಫೇವರ್ಸ್ ಅಳವಡಿಕೆಯ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರು ಭೂಮಿ ಪೂಜೆ.

ಬೆಳಗಾವಿ : ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನದ ವತಿಯಿಂದ ಕುವೆಂಪು ನಗರದ ಚಿಕ್ಕುಬಾಗ್ ಹಾಗೂ ಪಾರ್ವತಿ ಲೇಔಟ್ ನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಚಾಲನೆ ನೀಡಿದರು.

ಕುವೆಂಪು ನಗರದ ರಸ್ತೆ, ಉದ್ಯಾನವನ, ಗಟಾರ, ಯೋಗಾ ಸೆಂಟರ್ ಹಾಗೂ ಫೇವರ್ಸ್ ಅಳವಡಿಕೆಯ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರು ಭೂಮಿ ಪೂಜೆ ನೆರವೇರಿಸಿದರು. ಎಲ್ಲಾ ಕಾಮಗಾರಿಗಳ ಗುಣಮಟ್ಟದಿಂದ ಕೂಡಿರಬೇಕು ಮತ್ತು ವಿಳಂಬವಿಲ್ಲದೆ ಪೂರ್ಣಗೊಳಿಸಬೇಕು ಎಂದು ಸಚಿವರು ಗುತ್ತಿಗೆದಾರರಿಗೆ ಸೂಚಿಸಿದರು.

ಈ ಸಮಯದಲ್ಲಿ ಸ್ಥಳೀಯ ನಿವಾಸಿಗಳು, ಗೀತಾ ಉಸುಲ್ಕರ್, ಪ್ರಿಯಾಂಕಾ ಉಸುಲ್ಕರ್, ಸುನೀತಾ ಉಸುಲ್ಕರ್, ರೇಣುಕಾ ಉಸುಲ್ಕರ್, ಲಕ್ಷ್ಮೀ ಉಸುಲ್ಕರ್, ಮಾಲನ್ ಉಸುಲ್ಕರ್ ನೂತನ, ಮಾಧುರಿ ಬಂಡಾಚೆ, ಸೋನಾಲಿ ಕಿಲ್ಲೇಕರ್, ಭಾರತಿ ಜೈನಕೋಪ್, ರೋಹಿಣಿ ರಾಜಣ್ಣವರ್, ದೀಪಾ ಬಂಡಿವಾಡೆ, ಶೃತಿ ರೂಪಾಪಾಟೀಲ, ಶೃತಿ ರೂಪಾಪಾಟೀಲ, ಜಾಕಲ್ ಫರ್ ನಾಂಡೀಸ್, ಉಮಾಕಾಂತ ಯರಗಟ್ಟಿ ಮುಂತಾದವರು.

Related Post

Leave a Reply

Your email address will not be published. Required fields are marked *