ರಾಜ್ಯದಲ್ಲಿ ಕಗ್ಗಂಟಾಗಿರುವ ಕೆಲ ಕ್ಷೇತ್ರಗಳನ್ನ ಬಿಟ್ಟು ಸಿಂಗಲ್ ಹೆಸರು ಇರುವ ಕ್ಷೇತ್ರಗಳನ್ನ ಫೈನಲ್ ಮಾಡುವ ಕುರಿತು ಸಮಾಲೋಚನೆ : ಬಾಕಿ 10 ಕ್ಷೇತ್ರಗಳ ಟಕೆಟ್ ಗೊಂದಲ..?
ಲೋಕಸಭೆ ಚುನಾವಣಾ 2024 ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದರೆ, ಮತ್ತೊಂದೆಡೆ ಬಿಜೆಪಿಗೆ (BJP) ಕೆಲ ಕ್ಷೇತ್ರಗಳು ಕಗ್ಗಂಟಾಗಿದ್ದು, ಅಸಮಾಧಾನ ಬೆಂಕಿಯಿಂದ ಬೇಯುತ್ತಿರೋ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು…