Breaking
Mon. Dec 23rd, 2024

March 13, 2024

28 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ 25 ಕ್ಷೇತ್ರಗಳ ಪೈಕಿ ಈಗ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ : ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ…!

ಬಿಜೆಪಿ 2ನೇ ಪಟ್ಟಿ ಬಿಡುಗಡೆ : ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದೆ. ಅದರಲ್ಲಿ ಕರ್ನಾಟಕದ ಮೊದಲ ಪಟ್ಟಿ ಪ್ರಕಟವಾಗಿದ್ದು, ಕೆಲ ಹಾಲಿ…

ಮಡಿಕೇರಿ ಬಿಸಿಲಿನ ತಾಪದಿಂದ ತತ್ತರಿಸಿ ಹೋಗಿದ್ದ : ಜನರಿಗೆ ಮಳೆರಾಯ ತಂಪೆರೆದಿದ್ದಾನೆ.

ಮಡಿಕೇರಿ : ಬಿಸಿಲಿನ ತಾಪದಿಂದ ತತ್ತರಿಸಿ ಹೋಗಿದ್ದ ತಾಲ್ಲೂಕಿನ (ಮಡಿಕೇರಿ) ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಇಲ್ಲಿನ ಮೂರ್ನಾಡು ಹಾಗೂ ಕಿಗ್ಗಲೂ ಗ್ರಾಮದಲ್ಲಿ ಧಿಡೀರ್ ಮಳೆ…

ಒಂದೇ ದಿನಕ್ಕೆ ಬಿಜೆಪಿ ಖಜಾನೆಗೆ 335 ಕೋಟಿ ರೂಪಾಯಿ ಬಂದಿದೆ ; ಬಿಜೆಪಿಯವರಿಗೆ ಇಷ್ಟು ಬೇಗ ಅಷ್ಟು ದುಡ್ಡು ಹೇಗೆ ಬಂತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಪ್ರಶ್ನೆ…?

ಕಲಬುರಗಿ, ಮಾರ್ಚ್ 13: ಒಂದೇ ದಿನಕ್ಕೆ ಬಿಜೆಪಿ ಖಜಾನೆಗೆ 335 ಕೋಟಿ ರೂಪಾಯಿ ಬಂದಿದೆ. ಬಿಜೆಪಿಯವರಿಗೆ ಇಷ್ಟು ಬೇಗ ಅಷ್ಟು ದುಡ್ಡು ಹೇಗೆ ಬಂತು…

ಕನಕಗಿರಿ ತಾಲೂಕಿನ ಬೈಲಕ್ಕಂಪುರ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ; ಉಮೇಶ ಎಂಬ ಮುಖ್ಯ ಶಿಕ್ಷಕರಿಂದ ಹಣ ದುರ್ಬಳಕೆ

ಕೊಪ್ಪಳ : ಮಕ್ಕಳ ಬ್ಯಾಂಕ್ ಖಾತೆಗೆ ಹಣವನ್ನು ಹಾಕಬೇಕಾದ ಮುಖ್ಯ ಶಿಕ್ಷಕ ತಾನೇ ಬಳಸಿಕೊಂಡಿರುವ ಘಟನೆ ಜಿಲ್ಲೆಯ ಕನಕಗಿರಿ ತಾಲೂಕಿನ ಬೈಲಕ್ಕಂಪುರ ಗ್ರಾಮದ ಸರಕಾರಿ…

ಟಾಕ್ಸಿಕ್ ಸಿನಿಮಾದ ಶೂಟಿಂಗ್ ಗೋವಾನಲ್ಲಿ ಬೀಡು ರಾಕಿಂಗ್ ಸ್ಟಾರ್ ಯಶ್

ಟೆಂಪಲ್ ರನ್ ಮುಗಿಸಿಕೊಂಡು ಸದ್ಯ ಯಶ್ (ಯಶ್) ಗೋವಾದಲ್ಲಿ (ಗೋವಾ) ಬೀಡು ಬಿಟ್ಟಿದ್ದಾರೆ. ಗೋವಾದ ಏರ್ ಪೋರ್ಟ್ ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ.…

ಲೋಕಸಭಾ ಚುನಾವಣೆಯ ಬಿಜೆಪಿಯ ಎರಡನೇ ಅತಿ ಸಂಭವನೀಯ ಪಟ್ಟಿ ಸಿದ್ದ

ಯಾವುದೇ ಕ್ಷಣದಲ್ಲಿಯೂ ಲೋಕಸಭೆ ಚುನಾವಣೆಗೆ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ. ಕರ್ನಾಟಕದ ಅಭ್ಯರ್ಥಿಗಳ ಹೆಸರು ಕೂಡ ಘೋಷಣೆ ಆಗುವ ನಿರೀಕ್ಷೆ…

ಚೀನಾದ ರೆಸ್ಟೋರೆಂಟ್ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯ..!

ಚೀನಾದ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚೀನಾದ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದ್ದು, 20ಕ್ಕೂ ಅಧಿಕ ಮಂದಿ…

ಬೋನಸ್ ಹಣದಿಂದ ತರಗತಿಯ ನವೀಕರಣ ಕೆಲಸ ಮಾಡಿದ್ದಾರೆ. ಶಿಕ್ಷಕನ ಈ ಉತ್ತಮ ಕಾರ್ಯಕ್ಕೆ ನೆಟ್ಟಿಗರಿಂದ ಭರಪೂರ ಮೆಚ್ಚುಗೆ

ಬೋನಸ್ ಹಣ ಎನ್ನುವುದು ಇಡೀ ವರ್ಷದ ದುಡಿಮೆಯ ಫಲ. ಹಾಗಾಗಿ ಹೆಚ್ಚಿನವರು ಈ ಹಣವನ್ನು ಖರ್ಚು ಮಾಡಲು ಹೋಗದೆ ಭವಿಷ್ಯದ ದೃಷ್ಟಿಯಿಂದ ಕೂಡಿರುತ್ತಾರೆ. ಆದರೆ…

ರಾಜ್ಯಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ..!

ಕರ್ನಾಟಕದಲ್ಲಿ ಒಣಹವೆ ಮುಂದುವರೆಯಲಿದ್ದು, ದೇಶದ 10ಕ್ಕೂ ಅಧಿಕ ರಾಜ್ಯಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶುಕ್ರವಾರದವರೆಗೆ…

ಶಿವಮೊಗ್ಗದ ಕೋಟೆ ಮಾರಿಕಾಂಬ ಜಾತ್ರೆ ದೇವಿ ದರ್ಶನ ಪಡೆದು ; ದೇವಿಯ ಹರಿಕೆ ತೀರಿಸಿದ ಭಕ್ತರು

ಶಿವಮೊಗ್ಗದ ಹೃದಯ ಭಾಗ ಗಾಂಧಿಬಜಾರ್. ಈ ಗಾಂಧಿಬಜಾರ್ ಮುಖ್ಯ ರಸ್ತೆ ಹೌಸ್ ಫುಲ್ ಆಗಿದ್ದು, ಎಲ್ಲಿ ನೋಡಿದರೂ ಜನ ಸಾಗರ. ಎರಡು ವರ್ಷಕ್ಕೊಮ್ಮೆ ಐದು…