ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆ 2ನೇ ಹಂತದಲ್ಲಿ ನಡೆಯಲಿದೆ. ತಕ್ಷಣದಿಂದಲೇ ಮಾದರಿ ಚುನಾವಣೆ ನೀತಿ ಸಂಹಿತೆ ಜಾರಿ…!
ಚಿತ್ರದುರ್ಗ : ಲೋಕಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು…