Breaking
Tue. Dec 24th, 2024

March 21, 2024

ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ

ನವದೆಹಲಿ: ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಇದರಲ್ಲೇ ಇ.ಡಿ…

ಭಾರತ ಕ್ರಿಕೆಟ್ನ ಮೂವರು ದಿಗ್ಗಜರಾದ ಸಿಎಸ್ಕೆ ನಾಯಕ ಎಂಎಸ್ ಧೋನಿ, ಮುಂಬೈ ಇಂಡಿಯನ್ಸ್‌ ನಾಯಕ ರೋಹಿತ್ ಶರ್ಮಾ ಹಾಗೂ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ

IPL 2024 : 2008 ರಿಂದ ಆರಂಭವಾದ ಐಪಿಎಲ್ನಲ್ಲಿ ಇದುವರೆಗೆ ಹಲವು ಶ್ರೇಷ್ಠ ಆಟಗಾರರು ವಿವಿಧ ತಂಡಗಳನ್ನು ಮುನ್ನಡೆಸಿ ತಂಡಕ್ಕೆ ಯಶಸ್ಸು ತಂದುಕೊಟ್ಟಿದ್ದಾರೆ. ಅವರಲ್ಲಿ…

ದಾವಣಗೆರೆಯ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೂ ಬಳಗಳಿಂದಾನೇ ಸಿಂಗಾರ…!

ದಾವಣಗೆರೆ : ಜಿಲ್ಲೆಯಲ್ಲಿ ಪ್ರತಿ ಎರಡು ವರ್ಷಕ್ಕೊಮ್ಮೆ ದುಗ್ಗಮ್ಮ ಜಾತ್ರೆ ನಡೆಯಲಿದೆ. ಈ ಬಾರಿಯೂ ದುಗ್ಗಮ್ಮ ಜಾತ್ರೆಯನ್ನು ಅದ್ದೂರಿಯಾಗಿ ಮಾಡಲಾಗಿದೆ. ದುಗ್ಗಮ್ಮ ಜಾತ್ರೆ ಬರೋಬ್ಬರಿ…

ಏಷ್ಯಾದ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಹೆಚ್ಚು ಆದ್ಯತೆ ನೀಡುವ ದೇಶಗಳು ಯಾವುವು ಗೊತ್ತೇನು ?

ಏಷ್ಯಾದಲ್ಲಿರುವ ಅಂತರಾಷ್ಟ್ರೀಯ ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಕೆಲ ದೇಶಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದಾರೆ. ಓಪನ್ ಡೋರ್ಸ್ ಡೇಟಾದ ವರದಿಯ ಪ್ರಕಾರ, ಯುಎಸ್ ಅಂತಾರಾಷ್ಟ್ರೀಯ…

ಮೇ 8 ರಂದು ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆಯನ್ನು ಮುಂದೂಡಿಕೆ

ಲೋಕಸಭೆ ಚುನಾವಣೆ ಹಿನ್ನೆಲೆ 402 P.S.I ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಮೇ 8 ರಂದು ನಿಗದಿಯಾಗಿದ್ದ ಪಿಎಸ್ಐ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ…

ಪಿ.ಎಸ್.ಐ.ನಿಂದಲೇ ವಿದ್ಯಾರ್ಥಿನಿಯರಿಗೆ ಮರ್ಮಾಂಗದ ಫೋಟೋ ಕಳಿಸಿ ಕಿರುಕುಳ …!

ಚಾಮರಾಜನಗರದ ಎಸ್ಪಿ ಕಚೇರಿಯಲ್ಲಿ ಪ್ರೊಬೇಷನರಿ ಪಿಎಸ್ಐ ಆಗಿ ಕೆಲಸ ಮಾಡುತ್ತಿರುವ ಜಗದೀಶ್ ಎಂಬಾತ ಫೇಸ್ ಬುಕ್ ಮೂಲಕ ಕಾಲೇಜು ವಿದ್ಯಾರ್ಥಿನಿಯರನ್ನು ಪರಿಚಯ ಮಾಡಿಕೊಂಡು ಅವರ…

ನಮ್ಮ ಮೆಟ್ರೊ ಟ್ರ್ಯಾಕ್‌ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ…!

ಬೆಂಗಳೂರು, (ಮಾರ್ಚ್ 21): ನಮ್ಮ ಮೆಟ್ರೋ ಟ್ರಾಕ್‌ಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ದುರದೃಷ್ಟವಶಾತ್ ಮೆಟ್ರೋ…

ಚುನಾವಣಾ ಹೊತ್ತಿನಲ್ಲೇ ಹೆಚ್ಚಾಯ್ತು ಸೈಬರ್‌ ಕಳ್ಳರ ಹಾವಳಿ

ಬೆಂಗಳೂರು : 2018ರಲ್ಲಿ ತೆರೆಕಂಡ ತಮಿಳಿನ `ಇರುಂಬುತಿರೈ’ (ಕಬ್ಬಿನ ಪರದೆಯ ಹಿಂದೆ) ಸಿನಿಮಾ ಸಾಕಷ್ಟು ಸದ್ದು ಮಾಡಿತ್ತು. ಸೈಬರ್ ವಂಚನೆ ಹೇಗೆಲ್ಲಾ ವಂಚನೆ ಮಾಡಲು?…

ಭ್ರೂಣ ಹತ್ಯೆ ಪ್ರಕರಣ ಬಯಲು ಮಾಡಿದ ಅಧಿಕಾರಿಯೊಬ್ಬರಿಗೆ ಬೆಂಗಳೂರು ಗ್ರಾಮಾಂತರ ಡಿ.ಹೆಚ್.ಓ ಸುನೀಲ್ ಕುಮಾರ್ ಕಿರುಕುಳ ನೀಡಿದ ಆರೋಪ..!

ಬೆಂಗಳೂರಿನಲ್ಲಿ ಪತ್ತೆಯಾದ ಭ್ರೂಣ ಹತ್ಯೆ ಪ್ರಕರಣದ ನಂತರ ರಾಜ್ಯದ ವಿವಿಧ ಕಡೆಗಳಲ್ಲಿ ಸಾಲು ಸಾಲು ಪ್ರಕರಣಗಳು ಬಂದವು. ಈ ಪೈಕಿ ಹೊಸಕೋಟೆ, ನೆಲಮಂಗಲದಲ್ಲಿ ಪತ್ತೆಯಾದ…

ಗೃಹ ಸಾಲ ಕ್ಲಿಯರ್ ಮಾಡಿಸುವುದಾಗಿ ನಂಬಿಸಿ ವ್ಯಕ್ತಿಗೆ 47 ಲಕ್ಷ ರೂಪಾಯಿ ವಂಚನೆ…!

ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಂಚನೆ ಪ್ರಕರಣಗಳು, ಸೈಬರ್ ಪ್ರಕರಣಗಳು ಹೆಚ್ಚುತ್ತಲೇ ಇವೆ. ಪೊಲೀಸ್ ಇಲಾಖೆ ಎಷ್ಟೇ ಕ್ರಮ ವಹಿಸಿದರೂ ವಂಚನೆ ಪ್ರಕರಣಗಳಿಗೆ ಬ್ರೇಕ್…