Breaking
Sat. Dec 28th, 2024

March 2024

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ವಿಕಲ ಚೇತನರ ಸಂಘಟನೆಗಳ ನಿಯೋಗದವರು  ಮುಖ್ಯಮಂತ್ರಿ ಅಂಥವರನ್ನು ಭೇಟಿಯಾಗಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ..!

ಕರ್ನಾಟಕ ರಾಜ್ಯ : ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ವಿಕಲ ಚೇತನರ ಸಂಘಟನೆಗಳ ನಿಯೋಗದವರು ಮುಖ್ಯಮಂತ್ರಿ ಅಂಥವರನ್ನು ಭೇಟಿಯಾಗಿ, ವಿವಿಧ ಬೇಡಿಕೆಗಳನ್ನು…

ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆಯಾಗಿದೆ ಎಂದು ಪ್ರಧಾನಿ ಮೋದಿ ಅವರು ಘೋಷಣೆ ಡಿ.ಆರ್‌.ಡಿ.ಒ ವಿಜ್ಞಾನಿಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟ..!

Agni-5 missile : ಇಂದು ಮಿಷನ್ ದಿವ್ಯಾಸ್ತ್ರ ಯಶಸ್ವಿ ಉಡಾವಣೆಯಾಗಿದೆ ಎಂದು ಪ್ರಧಾನಿ ಮೋದಿ ಅವರು ಘೋಷಣೆ ಮಾಡಿದ್ದಾರೆ. ಡಿ.ಆರ್‌.ಡಿ.ಒ ವಿಜ್ಞಾನಿಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ…

ಪ್ರಧಾನಿ ನರೇಂದ್ರ ಮೋದಿ ಅವರು ದ್ವಾರಕಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ್ದಾರೆ. 1 ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ಎನ್‌ಎಚ್ ಯೋಜನೆಗಳಿಗೆ ಶಂಕುಸ್ಥಾಪನೆ..!

ಪ್ರಧಾನಿ ನರೇಂದ್ರ ಮೋದಿ ಅವರು ದ್ವಾರಕಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ್ದಾರೆ. 1 ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ಎನ್‌ಎಚ್ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದ್ದಾರೆ. ಈ…

“ನಂಬಿಕೆ ರಕ್ಷೆ”  ಯೋಜನೆಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವ ಕುಮಾರ್ ಅವರು ವಿಧಾನಸೌಧದಲ್ಲಿ ಇಂದು ಚಾಲನೆ ನೀಡಿದರು

ಬೆಂಗಳೂರು , ಮಾ.11: ಸ್ವಂತ ಮನೆ ಕಟ್ಟುವವರಿಗೆ ಅನುಕೂಲವಾಗುವಂತೆ ವಿನ್ಯಾಸಗೊಳಿಸಿದ ನಂಬಿಕೆ ರಕ್ಷೆ ಯೋಜನೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿಧಾನಸೌಧದಲ್ಲಿ ಇಂದು ಚಾಲನೆ…

ಲೋಕಸಭೆ ಚುನಾವಣೆಯಲ್ಲಿ ಸೂರನಹಳ್ಳಿ ವಿಜಯಣ್ಣನಿಗೆ ಬಿ.ಜೆ.ಪಿ. ಟಿಕೆಟ್ ನೀಡಿ ಮಾದಿಗ ಜನಾಂಗಕ್ಕೆ ಸಾಮಾಜಿಕ ನ್ಯಾಯ ಒದಗಿಸಿ : ಅಭಿಮಾನಿಗಳ ಒತ್ತಾಯ

ಚಿತ್ರದುರ್ಗ, ಮಾರ್ಚ್.11 : : ಈ ಬಾರಿಯ ಸಂಸತ್ ಚುನಾವಣೆಯಲ್ಲಿ ಮಾದಿಗ ಜನಾಂಗಕ್ಕೆ ಸೇರಿದ ಚಿತ್ರದುರ್ಗ ತಾಲೂಕಿನ ಸೂರನಹಳ್ಳಿ ವಿಜಯಣ್ಣನಿಗೆ ಟಿಕೆಟ್ ನೀಡುವಂತೆ ಅಪಾರ…

ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರ ಜಾರಿಗೆ ತಂದಂತಹ ಹಲವಾರು ಯೋಜನೆಗಳನ್ನು ರದ್ದು ಮಾಡುವುದರ ಮೂಲಕ ರೈತ ವಿರೋಧಿ ಸರ್ಕಾರವಾಗಿದೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರು, ಮಾಜಿ ಶಾಸಕರಾದ ಎ.ಎಸ್. ಪಾಟೀಲ್ ನಡಹಳ್ಳಿ ಸರ್ಕಾರದ ಕ್ರಮವನ್ನು ಖಂಡಿಸಿದರು..

ಚಿತ್ರದುರ್ಗ, ಮಾರ್ಚ್. 11 : ಈ ಹಿಂದೆ ರಾಜ್ಯದಲ್ಲಿ ನಮ್ಮ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರೈತರ ಹಿತವನ್ನು ಕಾಯುವಂತಹ ಕೆಲಸ ಮಾಡಿತ್ತು. ಆದರೆ ಈಗ…

ಕರಟಕ ದಮನಕ ಚಿತ್ರ ನೋಡಿ ಉತ್ತಮ ಸಂದೇಶವಿದೆ ಎಂದು ಅಭಿಮಾನಿಗಳಲ್ಲಿ ಶಿವರಾಜ್‍ಕುಮಾರ್ ಮನವಿ

ಚಿತ್ರದುರ್ಗ ಬಸವೇಶ್ವರ ಚಿತ್ರಮಂದಿರಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಭುದೇವ್ ನಾನು ನಟಿಸಿರುವ ಕರಟಕ ದಮನಕ ಚಿತ್ರದಲ್ಲಿ ನೀರಿಗೆ ಎಷ್ಟೊಂದು ಮಹತ್ವವಿದೆ ಎನ್ನುವ ಸಂದೇಶವಿದೆ.…

ಕರ್ನಾಟಕದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಇವತ್ತು ಸಾಯಂಕಾಲ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದ ಬಿ.ಎಸ್ ಯಡಿಯೂರಪ್ಪ ; ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರವರು ಮೋದಿಯವರ ಸಮಕ್ಷಮ ಪಟ್ಟಿ ತಯಾರಿಸುವ ಸಾಧ್ಯತೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳ ಹೆಸರು ಅಂತಿಮಗಗೊಳಿಸುವ ನಿಟ್ಟಿನಲ್ಲಿ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲು ಬಿಜೆಪಿ ಹಿರಿಯ ನಾಯಕ…

ಹಿರೇಗುಂಟನೂರು ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವ

ಚಿತ್ರದುರ್ಗ : ತಾಲೂಕಿನ ಹಿರೆಗಂಟನೂರು ಹೋಬಳಿಯ ಭೀಮಸಮುದ್ರ ಬಸವಪುರದ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ರಥೋತ್ಸವದ ಅಂಗವಾಗಿ ಮಾರ್ಚ್ 15 ರಿಂದ 20ರವರೆಗೆ ವಿವಿಧ…

ದಾಬಸ್ ಪೇಟೆ ಸೋಂಪುರ ಗ್ರಾಮ್ ಪಂಚಾಯಿತಿಯಿಂದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ

ದಾಬಸ್ ಪೇಟೆ : ಸೋಂಪುರ ಗ್ರಾಮ ಪಂಚಾಯಿತಿಯಿಂದ ಇಂದು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಉದ್ಯಾನವನ ಇನ್ನಿತರ ಕಟ್ಟಡಗಳ ಲೋಕಾರ್ಪಣೆ ಸೋಂಪುರ ಗ್ರಾಮ ಪಂಚಾಯಿತಿ…