ಕುವೆಂಪು ನಗರದ ರಸ್ತೆ, ಉದ್ಯಾನವನ, ಗಟಾರ, ಯೋಗಾ ಸೆಂಟರ್ ಹಾಗೂ ಫೇವರ್ಸ್ ಅಳವಡಿಕೆಯ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರು ಭೂಮಿ ಪೂಜೆ.
ಬೆಳಗಾವಿ : ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನದ ವತಿಯಿಂದ ಕುವೆಂಪು ನಗರದ ಚಿಕ್ಕುಬಾಗ್ ಹಾಗೂ ಪಾರ್ವತಿ ಲೇಔಟ್ ನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಹಿಳಾ…