ಕುಡಿಯುವ ನೀರು ಕೊರತೆ, ಬೆಳೆಹಾನಿ, ಮೇವು ಕೊರತೆ ಸೇರಿದಂತೆ ಇದುವರಗೆ ಆಗಿರುವ ಸಮಸ್ಯೆಗಳು ಮತ್ತು ಮುಂದೆ ಉಸ್ಭವಿಸಬಹುದಾದ ಸಮಸ್ಯೆಗಳ ನಿವಾರಣೆಗೆ ಈಗಲೇ ಸಿದ್ಧತೆ ಮಾಡಿಕೊಳ್ಳಿ ಎಂದು ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ..!
ಬೆಳಗಾವಿ : ಮಾ.5: ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ…