Breaking
Tue. Dec 24th, 2024

ಆಗುಂಬೆಯಲ್ಲಿ ಮತದಾನ ಜಾಗೃತಿ, ಮಹತ್ವ ಮತ್ತು ಜವಾಬ್ದಾರಿ..!

ತೀರ್ಥಹಳ್ಳಿ : ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲಾ ಮತ್ತು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ  ಆಗುಂಬೆ ಭಾಗದಲ್ಲಿ ಪ್ರಕ್ರಿಯೆ, ಚುನಾವಣೆ ಮತದಾನದ ಮಹತ್ವ ಮತ್ತು ಜವಾಬ್ದಾರಿ ಕುರಿತು ಕಾರ್ಯಾಗಾರ ನಡೆಸಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಕಾರ್ಯಾಗಾರದಲ್ಲಿ ಮತದಾರರಿಗೆ ಚುನಾವಣಾ ಪ್ರತಿಜ್ಞಾ ವಿಧಿ ಬೋಧಿಸ ಲಾಯಿತು. ಈ ವೇಳೆ ಸೊರಬ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಶೈಲಾ ಎನ್ ಪಿಡಿಓ ಲಕ್ಷ್ಮೀ ಇತರರು ಉಪಸ್ಥಿತರಿದ್ದರು.

Related Post

Leave a Reply

Your email address will not be published. Required fields are marked *