Breaking
Wed. Dec 25th, 2024

ಪಿಡಿಒ (PDO) ಹುದ್ದೆಗಳಿಗೆ ಅರ್ಜಿ ಆಹ್ವಾನ..!

2024ನೇ ಸಾಲಿನ ಈ ಹುದ್ದೆಗಳಿಗೆ ರಾಜ್ಯ ಸರ್ಕಾರವು ಅರ್ಜಿಯನ್ನು ಆಹ್ವಾನಿಸಿದ್ದು ಮಾರ್ಚ್ 15 2024 ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 15 2024.

ಡಿಗ್ರಿ ಪಾಸಾದಂತಹ ವಿದ್ಯಾರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿದ್ದು ನೀವೇನಾದರೂ ಡಿಗ್ರಿ ಪಾಸ್ ಆಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ..

ವೇತನ : ₹37,900 ರಿಂದ ₹70,850 ರೂಪಾಯಿಗಳವರಿಗೆ ಮಾಸಿಕವೇತನ ನೀಡುತ್ತಾರೆ. ಹುದ್ದೆಯ ಹೆಸರು : ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO). 

 ಒಟ್ಟು ಎಷ್ಟು ಹುದ್ದೆಗಳು ಖಾಲಿ ಇವೆ..?

247 ಹುದ್ದೆಗಳು  ಉದ್ಯೋಗ ಸ್ಥಳ :- ಕರ್ನಾಟಕ ರಾಜ್ಯದೆಲ್ಲೆಡೆ  ವಿದ್ಯಾರ್ಹತೆ ಏನಿರಬೇಕು..?

• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಸೂಚನೆ ಪ್ರಕಾರವಾಗಿ ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಪದವಿ ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿದೆ.

ವಯೋಮಿತಿ ಎಷ್ಟಿರಬೇಕು..?

• ಅಧಿಸೂಚನೆ ಪ್ರಕಾರವಾಗಿ ಕನಿಷ್ಠ 18 ವರ್ಷಗಳು

ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷಗಳು .

• 2a,2b,3a,3b ಇಂತಹ ಅಭ್ಯರ್ಥಿಗಳಿಗೆ ರೂ.38 ವರ್ಷ.

• ಇನ್ನುಳಿದ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಸಡಲಿಕೆ ಇರುತ್ತದೆ ಎಂದು ತಿಳಿಸಲಾಗಿದೆ.

ಅರ್ಜಿ ಶುಲ್ಕ ಎಷ್ಟಿರುತ್ತೆ..?

• 2a,2b,3a,3b ಇಂತಹ ಅಭ್ಯರ್ಥಿಗಳಿಗೆ ₹300 ರೂಪಾಯಿ.

• ಸಾಮಾನ್ಯ ಅಭ್ಯರ್ಥಿಗಳಿಗೆ ₹600

• ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. ₹50.

• ಹಾಗೆಯೇ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಎಂದು ತಿಳಿಸಲಾಗಿದೆ. 

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕ..?

• ಅರ್ಜಿ ಪ್ರಾರಂಭ 15-04-2024

• ಅರ್ಜಿ ಕೊನೆ 15-05-2024. 

 

 

Related Post

Leave a Reply

Your email address will not be published. Required fields are marked *