Breaking
Wed. Dec 25th, 2024

April 10, 2024

ಕೆಜಿಎಫ್ ನಟಿ ದೇವಸ್ಥಾನಗಳತ್ತ ಮುಖ ಮಾಡಿದ್ದಾರೆ ಯಾರು ಗೊತ್ತಾ..!

ಮುಂಬೈನಲ್ಲಿ ನೆಲೆಸಿರುವ ರವೀನಾ ಟಂಡನ್ ಬಾಲಿವುಡ್ ಚಿತ್ರರಂಗದ ಪ್ರಮುಖ ನಟಿ. ಪರಭಾಷೆಯ ಕೆಲ ಬೆರೆಳೆಣಿಕೆಯ ಚಿತ್ರಗಳಲ್ಲಿ ನಟಿಸಿರುವ ಇವರು ಕನ್ನಡದಲ್ಲಿ ಉಪೇಂದ್ರ ನಿರ್ದೇಶಿಸಿ ನಟಿಸಿದ…

ತರಳಬಾಳು ಜಗದ್ಗುರು ಡಾ .ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಯವರು ಯುಗಾದಿ ಹಬ್ಬದ ಶ್ರೀ ಮಠದ ಮುಂಭಾಗದಲ್ಲಿ ಚಂದ್ರ ದರ್ಶನ ಪಡೆದರು

ಚಿತ್ರದುರ್ಗ ಲೋಕಸಭಾ ಚುನಾವಣೆ ಪ್ರಚಾರವು ಕಾಂಗ್ರೆಸ್ ಅಭ್ಯರ್ಥಿಯಾದ ಬಿ.ಎನ್. ಚಂದ್ರಪ್ಪ , ಶ್ರೀ ಜಗದ್ಗುರುತರಳಬಾಳು ಜಗದ್ಗುರು ಡಾ .ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಯವರು ಯುಗಾದಿ…

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರ ವಿವರ ಇಲ್ಲಿದೆ….!

ಚಿತ್ರದುರ್ಗ ಜಿಲ್ಲೆಯಲ್ಲಿ ದಿನಾಂಕ -01-03-2024 ರಿಂದ 22.03.2024 ರವರೆಗೆ ನಡೆದ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆ ರಾಜ್ಯದಲ್ಲಿ 31 ನೇ ಸ್ಥಾನವನ್ನು ಹೊಂದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ…

ವೇದ ಪಿಯು ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶ..!

ಚಳ್ಳಕೆರೆ, ಏಪ್ರಿಲ್, 10 : ತಾಲ್ಲೂಕಿನ ಸಾಣಿಕೆರೆಯ ವೇದ ಪಿಯು ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶದೊಂದಿಗೆ ಇಡೀ ಜಿಲ್ಲೆಯಲ್ಲಿ…

ಕೆಎಂಎಸ್ ಸ್ವತಂತ್ರ ಪ.ಪೂ ಕಾಲೇಜಿಗೆ ಶೇ 92 ಫಲಿತಾಂಶ

ಚಿತ್ರದುರ್ಗ, ಏಪ್ರಿಲ್.10 : ನಗರದ ಕೆಎಂಎಸ್ ಸ್ವತಂತ್ರ ಪ.ಪೂ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, 2023-2024 ನೇ ಸಾಲಿನಲ್ಲಿ ಶೇ 92 ಫಲಿತಾಂಶ…

85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷಚೇತನ ಮತದಾರರು ಏ. 13 ರಿಂದ 16 ರವರೆಗೆ ಮನೆಯಿಂದ ಮತದಾನ ಮಾಡಲು ಅವಕಾಶ..!

ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಏ. 13 ರಿಂದ 16 ರವರೆಗೆ, 85 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷಚೇತನ ಮತದಾರರು…

ಎಸ್‌ ಆರ್‌ ಎಸ್‌ ಪಿಯು ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇಕಡ ನೂರಕ್ಕೆ ನೂರರಷ್ಟು ದಾಖಲೆಯ ಫಲಿತಾಂಶ

ಚಿತ್ರದುರ್ಗ, ಏಪ್ರಿಲ್.10 : ಚಿತ್ರದುರ್ಗ ನಗರದ ಪಿಳ್ಳೇಕೇರೆನಹಳ್ಳಿ ಬಳಿ ಇರುವ ಎಸ್‌ ಆರ್‌ ಎಸ್‌ ಪಿಯು ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ಹಾಗೂ ವಾಣಿಜ್ಯ…

ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಯಾವುದೇ ಹಗರಣದಲ್ಲಿ ಭಾಗಿಯಾಗದೆ ಬಿಳಿ ಹಾಳೆಯಂತೆ ಕೆಲಸವನ್ನು ದೇಶಕ್ಕಾಗಿ ಮಾಡುತ್ತಿದ್ದಾರೆ ಎಂದು ಬಸವರಾಜನ್..!

ಚಿತ್ರದುರ್ಗ ಏ. 10 : ದೇಶದ ಭದ್ರತೆ, ಸುರಕ್ಷತೆಗಾಗಿ ಮೋದಿಯವರ ಅಗತ್ಯವಾಗಿದ್ದಾರೆ ಅವರ ಕೈ ಬಲಪಡಿಸಬೇಕಾದರೆ ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳರವರು ಗೆಲ್ಲಬೇಕಿದೆ ಇದಕ್ಕೆ ನಮ್ಮೆಲ್ಲರ…

ದ್ವಿತೀಯ ಪಿಯುಸಿ ಪರೀಕ್ಷಾ ರಿಸಲ್ಟ್ ನಲ್ಲಿ ಯಾವ ಜಿಲ್ಲೆ ಫಾಸ್ಟ್..?

ಬೆಂಗಳೂರು : ಕರ್ನಾಟಕದಲ್ಲಿ ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಈ ಫಲಿತಾಂಶದಲ್ಲಿ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಬಾರಿಯೂ ಸಹ ದ್ವಿತೀಯ…

ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?

ಕರ್ನಾಟಕ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 81.15ರಷ್ಟು ಫಲಿತಾಂಶ ಬಂದಿದೆ. 2024 ನೇ ಸಾಲಿನ ದ್ವಿತೀಯ ಪಿಯುಸಿ…