ಬೆಂಗಳೂರು : ಕರ್ನಾಟಕ ಸರ್ಕಾರವು ಶಿಕ್ಷಣ ಇಲಾಖೆಗೆ ಮಹತ್ವದ ಆದೇಶವನ್ನು ಜಾರಿಗೊಳಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು 2024 ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಇದೇ ತಿಂಗಳು ಏಪ್ರಿಲ್ 10 ರಂದು ಮುಕ್ತಾಯ ದಿನಾಂಕ. ಆದರೆ ಏಪ್ರಿಲ್ 14 ರಂದು ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯಿದ್ದು, ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರವಿದೆ.
ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಸ್ನಾತಕೋತ್ತರ ಶಾಲೆಗಳು, ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ, ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸುವಂತೆ ಎಲ್ಲಾ ಶಾಲಾ ಮುಖ್ಯಸ್ಥರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಉಪ ನಿರ್ದೇಶಕರಿಗೆ .
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿಯ ಮಹತ್ವ ಅವರ ವ್ಯಕ್ತಿತ್ವ ನಡೆದು ಬಂದ ಹಾದಿ ಶಿಕ್ಷಣಕ್ಕಾಗಿ ತಿಳಿಸಿದ ಹಕ್ಕುಗಳು ಹಾಗೂ ಯೋಜನೆಗಳ ಬಗ್ಗೆ ದಾರಿದೀಪವಾಗಿ ಬೆಳೆದಿದೆ.