ಮತದಾನಕ್ಕೆ ಜಿಲ್ಲೆಯಲ್ಲಿ ಸಕಲ ಸಿದ್ದತೆ ಕೈಗೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶಿಲ್ಪಾ ನಾಗ್…!
ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ 22- ಚಾಮರಾಜನಗರ (ಪ.ಜಾ) ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏಪ್ರಿಲ್ 26ರಂದು ನಡೆಯಲಿರುವ ಮತದಾನಕ್ಕೆ ಜಿಲ್ಲೆಯಲ್ಲಿ ಸಕಲ ಸಿದ್ದತೆ ಕೈಗೊಳ್ಳಲಾಗಿದೆ…