ಈ ಬಾರಿ ಮಡಿವಾಳ ಸಮುದಾಯ ಶೇ 75% ರಷ್ಟು ಭಾಗ ಕಾಂಗ್ರೆಸ್ ಗೆ ಬೆಂಬಲಿಸಲಿದೆ.. ಮಡಿವಾಳ ಸಮುದಾಯ ರಾಜ್ಯಾಧ್ಯಕ್ಷ ಸಿ.ನಂಜಪ್ಪ…!
ಸಾಗರ : ಮಡಿವಾಳ ಕಾಂಗ್ರೆಸ್ ಪಕ್ಷದ ನೇತೃತ್ವದ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಮಾಜಕ್ಕೆ ಸಾಕಷ್ಟು ಅನುದಾನ ನೀಡಿ ಸಮಾಜದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ್ದಾರೆ.…