ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ…!
ಚಿತ್ರದುರ್ಗ ಏಪ್ರಿಲ್.20 : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.…