ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ…!
ಬಾಗಲಕೋಟೆ, ಏ.19: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ…