Breaking
Sun. Dec 29th, 2024

April 2024

ರಾಜ್ಯದ 28 ಕ್ಷೇತ್ರಗಳಲ್ಲಿ ಎಲ್ಲಯೂ ಬಂಜಾರ ಜನಾಂಗದವರು ಸ್ಪರ್ಧಿಸಲು ಟಿಕೆಟ್ ಕೊಡದೆ ದ್ರೋಹವೆಸಗಿರುವ ಕಾಂಗ್ರೆಸ್‍

ಚಿತ್ರದುರ್ಗ, ಏಪ್ರಿಲ್. 18 : ಬಂಜಾರ ಸಮಾಜವನ್ನು ಕಡೆಗಣಿಸಿ ರಾಜಕೀಯವಾಗಿ ಪ್ರಾತಿನಿಧ್ಯ ನೀಡದ ಕಾಂಗ್ರೆಸ್ ಸರ್ಕಾರಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಾಗುವುದೆಂದು…

ಕೀನ್ಯಾ ರಕ್ಷಣಾ ಪಡೆಗಳ (CDF) ಮುಖ್ಯಸ್ಥ ಜನರಲ್ ಫ್ರಾನ್ಸಿಸ್ ಒಮೊಂಡಿ ಒಗೊಲ್ಲಾ ಅವರ ನಿಧನ..!

ನೈರೋಬಿ: ಕೀನ್ಯಾದ ರಕ್ಷಣಾ ಮುಖ್ಯಸ್ಥರು ಮತ್ತು ಇತರ ಒಂಬತ್ತು ಉನ್ನತ ಅಧಿಕಾರಿಗಳು ಗುರುವಾರ ಮಿಲಿಟರಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧ್ಯಕ್ಷ ವಿಲಿಯಂ ರುಟೊ…

ಗುಡುಗು ಸಹಿತ ಭಾರೀ ಮಳೆಯಾಗಿದ್ದರಿಂದ ವಾಹನ ಸವಾರರು ಪರದಾಡಿದರೆ, ಇತ್ತ ಮಳೆ ಬಂದಿದ್ದರಿಂದ ರೈತರು ಖುಷಿ…!

ಬೆಂಗಳೂರು : ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಹಲವೆಡೆಗಳಲ್ಲಿ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಗುಡುಗು ಸಹಿತ ಭಾರೀ ಮಳೆಯಾಗಿದ್ದರಿಂದ ವಾಹನ ಸವಾರರು ಪರದಾಡಿದರೆ,…

ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶದ ಪ್ರಜೆಗಳನ್ನು  ಸಿಸಿಬಿ ಪೊಲೀಸರು  ಬಂಧಿಸಿದ್ದಾರೆ…

ಬೆಂಗಳೂರು : ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶದ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಘಟನೆ ಸುದ್ದಗುಂಟೆಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತರನ್ನು ಶಮೀಮ್…

104 ವರ್ಷದ ಅಜ್ಜಿಯ ಪ್ರೀತಿಯಲ್ಲಿ ಬಿದ್ದ 48 ವರ್ಷದ ವ್ಯಕ್ತಿ…!

ಪ್ರೀತಿಯಲ್ಲಿ ಜನರು ಕುರುಡರಾಗಿ ಬಿಡುತ್ತಾರೆ ಎಂಬ ಮಾತಿಗೆ. ಅದರಂತೆ ಪ್ರೀತಿಗೆ ವಯಸ್ಸಿನ ಗಡಿಯೂ ಇಲ್ಲ. ಇದೀಗ ಇದಕ್ಕೊಂದು ಉತ್ತಮ ನಿರ್ದಶನವೆಂಬಂತೆ 104 ವರ್ಷದ ಅಜ್ಜಿಯ…

ಪಾಗಲ್‌ ಪ್ರೇಮಿ ಫಯಾಜ್, ಹುಬ್ಬಳ್ಳಿಯ ಬಿವಿಬಿ ಕಾಲೇಜು  ಆವರಣದಲ್ಲಿ ನೇಹಾಳನ್ನು ಚಾಕುವಿನಿಂದ ಇರಿದು ಕೊಲೆ

ಹುಬ್ಬಳ್ಳಿ, (ಏಪ್ರಿಲ್ 18) : ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರೀತಿಸಲು‌…

ಐದನೇ ದಿನವಾದ ಏಪ್ರಿಲ್ 18 ರಂದು 10 ಅಭ್ಯರ್ಥಿಗಳಿಂದ 10 ನಾಮಪತ್ರಗಳು ಸಲ್ಲಿಕೆ…!

ಏಪ್ರಿಲ್.18: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದ್ದು ನಾಮಪತ್ರ ಸಲ್ಲಿಕೆಗೆ ಐದನೇ ದಿನವಾದ ಏಪ್ರಿಲ್ 18 ರಂದು 10 ಅಭ್ಯರ್ಥಿಗಳಿಂದ…

ಖಾಸಗಿ ಆಸ್ಪತ್ರೆಯ ವೈದ್ಯರು ದೋಷ ಪೂರಿತ ವೈದ್ಯಕೀಯ ಸೇವೆಗೆ ಪರಿಹಾರಕ್ಕೆ ಕೋರ್ಟ್ ಆದೇಶ…!

ದಾವಣಗೆರೆ, ಏ.18 : ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಯ ವೈದ್ಯರು ದೋಷ ಪೂರಿತ ವೈದ್ಯಕೀಯ ಸೇವೆಗೆ ಪರಿಹಾರವಾಗಿ ನಷ್ಟ ಅನುಭವಿಸಿದ ರೋಗಿಗೆ ರೂ.4,36,626 ಪರಿಹಾರ…

ರೈಲ್ವೇ ಅಂಡರ್ ಪಾಸ್‌ನಲ್ಲಿ ಲಾರಿ ಅಪಘಾತ ಸಂಭವಿಸಿ ಹಳಿಗಳು ಏರು – ಪೇರು….!

ಭದ್ರಾವತಿ : ರೈಲ್ವೇ ಅಂಡರ್ ಪಾಸ್‌ನಲ್ಲಿ ಲಾರಿ ಅಪಘಾತ ಸಂಭವಿಸಿದ ಹಳಿಗಳು ಏರು ಪೇರಾಗಿ, ಎರಡು ರೈಲುಗಳಿಗೆ ಎರಡು ಗಂಟೆ ತಡವಾಗಿ ಸಂಚಾರ ಆರಂಭವಾಗಿದೆ.…

‘ಕೊರಗಜ್ಜ’ ಸಿನಿಮಾ ಆರಂಭದಿಂದಲೂ ಹಲವಾರು ಪವಾಡ ಮತ್ತು ಸವಾಲುಗಳ ಜೊತೆಗಿನ ತೊಂದರೆ…!

ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹುಕೋಟಿ ಬಜೆಟ್ ನ, ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂ ಸ್ ಬ್ಯಾನರ್ ನಡಿಯ ‘ಕೊರಗಜ್ಜ’ ಸಿನಿಮಾ ಆರಂಭದಿಂದಲೂ ಹಲವಾರು…