ಪೋಷಕರು ಅಧಿಕೃತವಾಗಿ ಮಾನ್ಯತೆ ಪಡೆದ ಶಾಲೆಗಳ ಬಗ್ಗೆ ಮಾಹಿತಿ ಪಡೆದು ಮಕ್ಕಳನ್ನು ದಾಖಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಮನವಿ…!
ಚಿತ್ರದುರ್ಗ. ಏ.29: ಚಿತ್ರದುರ್ಗ ತಾಲ್ಲೂಕಿನ ಹಲವು ಕಡೆ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಸರ್ಕಾರದಿಂದ ಸೂಕ್ತ ಮಾನ್ಯತೆ ಪಡೆಯದೆ ಶಾಲೆ ನಡೆಸುತ್ತಿವೆ. ದಯಮಾಡಿ…