ಸ್ವತಂತ್ರ ಅಭ್ಯರ್ಥಿ ಪಂಡಿತ್ ಕೇಶವ್ ದೇವ್ ಗೌತಮ್ ಚಪ್ಪಲಿ ಹಾರ ಹಾಕಿಕೊಂಡು ಚುನಾವಣಾ ಪ್ರಚಾರ ಆರಂಭ
ಲಕ್ನೋ: ಲೋಕಸಭಾ ಚುನಾವಣೆಗೆ 2024 ದೇಶಾದ್ಯಂತ ಬಿಸಿ ಬಿಸಿ ವಾತಾವರಣ ನಿರ್ಮಾಣವಾಗಿದೆ. ಚುನಾವಣೆ ಗೆಲ್ಲಲು ಅಭ್ಯರ್ಥಿಗಳು ಹೊಸ ತಂತ್ರಗಳನ್ನು ಅನುಸರಿಸುತ್ತಿದ್ದಾರೆ. ಅಂತೆಯೇ ಉತ್ತರಪ್ರದೇಶದ ಅಲಿಗಢ್‌ನಲ್ಲಿ…