Breaking
Tue. Dec 24th, 2024

May 3, 2024

ರಾಯ್‌ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ರಾಹುಲ್‌ ಗಾಂಧಿ…!

ಲಕ್ನೋ: ಕುತೂಹಲ ಮೂಡಿಸಿದ್ದ ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ರಾಹುಲ್‌ ಗಾಂಧಿ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಅವರ ಜೊತೆ ಎಐಸಿಸಿ…

ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ…!

ಬೆಂಗಳೂರು : ರಾಜಧಾನಿ ಸೇರಿ ರಾಜ್ಯದ ಹಲವೆಡೆ ಬೆಂಗಳೂರಿನ ಹಲವೆಡೆ ಮಳೆಯಾಗಿದೆ ಮುಂದಿನ ಮೂರು ದಿನಗಳ ಕಾಲ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ…

ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ವೇಳಾಪಟ್ಟಿ ಪ್ರಕಟ…!

ಚಿತ್ರದುರ್ಗ. ಮೇ.03: ಗ್ನೇಯ ಶಿಕ್ಷಕರ ಕ್ಷೇತ್ರದ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3…

ಚಿತ್ರದುರ್ಗದಲ್ಲಿ ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

ಚಿತ್ರದುರ್ಗ : ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ ಶುಕ್ರವಾರ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ಬೃಹಧಾಕಾರವಾದ ಹೂವಿನ ಹಾರ, ಬಾದಾಮಿ, ದ್ರಾಕ್ಷಿ, ಚೆರ್ರಿ ಫ್ರೂಟ್,…

ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು..!

ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ ರಸ್ತೆಯಲ್ಲಿರುವ ಪಾದಗುಡಿಯಿಂದ ಹೊರಟ ಏಕನಾಥೇಶ್ವರಿ ಆನೆಬಾಗಿಲು,…

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆದರೆ ರೈತರು ಬೆಳೆಯುವ ಬೆಳೆಗಳು ಬೇರೆ ಬೇರೆ ದೇಶಗಳಿಗೆ ರಫ್ತು ಮಾಡಲು ಅವಕಾಶ…!

ಬೆಳಗಾವಿ : ಬೆಳಗಾವಿ ವಿಮಾನ ನಿಲ್ದಾಣ ರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿದೆ. ಇದರಿಂದ ಹೆಚ್ಚು ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗುತ್ತವೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆದರೆ…

ದೇಶವನ್ನು ಸೂಪರ್ ಪಾವರ್ ಮಾಡಲು ಮೋದಿಯವರು ಮತ್ತೆ ಪ್ರಧಾನಿ ಆಗಬೇಕು…!

ಬೆಳಗಾವಿ : ನರೇಂದ್ರ ಮೋದಿಯವರ ಆಡಳಿತ, ಅವರ ದೂರದೃಷ್ಟಿ ಹಾಗೂ ಅವರ ಆರ್ಥಿಕ ನೀತಿಯಿಂದ ದೇಶ ಅಭಿವೃದ್ಧಿ ಆಗಿದೆ. ದೇಶವನ್ನು ಸೂಪರ್ ಪಾವರ್ ಮಾಡಲು…