ನವದೆಹಲಿ/ಟೆಹರಾನ್ : ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈ ಗೌರವಾರ್ಥ ದೇಶಾದ್ಯಂತ ಮಂಗಳವಾರ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುತ್ತದೆ ಎಂದು ಗೃಹ ಸಚಿವಾಲಯ.
ಡಾ. ಸೆಯ್ಯದ್ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್ ಅಮೀರ್-ಅಬ್ದುಲ್ಲಾಹಿಯಾನ್ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು. ಮೃತರ ಆತ್ಮಗಳಿಗೆ ಗೌರವ ಸೂಚಕವಾಗಿ ಮಂಗಳವಾರ ಪ್ರತಿನಿತ್ಯ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಎತ್ತರದಲ್ಲಿ ಹಾರಿಸಲು ಮತ್ತು ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ಪ್ರಕಟಿಸಲಾಗಿದೆ.
ಭಾನುವಾರ ರೈಸಿ ಪಯಣಿಸ್ತಿದ್ದ ಹೆಲಿಕಾಪ್ಟರ್ ಪ್ರಕೃತಿ ವೈಪರಿತ್ಯದ ಪರಿಣಾಮ ಜೋಲ್ಫಾ ನಗರ ಬಳಿಯ ದಟ್ಟ ಕಾನನದಲ್ಲಿ ಪತನವಾಗಿದೆ. ದುರಂತದಲ್ಲಿ ಅಧ್ಯಕ್ಷ ರೈಸಿ, ವಿದೇಶಾಂಗ ಮಂತ್ರಿ ಹುಸೈನ್ ಅಮಿರ್ ಅಬ್ದುಲ್ಲಹಿಯನ್, ಅಜರ್‌ಬೈಜಾನ್ ಪ್ರಾಂತ್ಯದ ಗವರ್ನರ್ ಮಲಿಕ್ ಸೇರಿ ಪ್ರಕಟಿಸಿದ್ದಾರೆ.
ನಿನ್ನೆಯಿಂದಲೂ ಹೆಲಿಕಾಪ್ಟರ್ ಪತನವಾದ ಸ್ಥಳದ ಹುಡುಕಾಟ ನಡೆದಿತ್ತು. ಇಂದು ಬೆಳಗ್ಗೆ ದುರಂತ ಸ್ಥಳವಾಗಿದೆ. ಪ್ರಧಾನಿ ಮೋದಿ ಸೇರಿದಂತೆ ಜಗತ್ತಿನ ಗಣ್ಯರು ಘಟನೆಗೆ ವ್ಯಕ್ತಪಡಿಸಿದ್ದಾರೆ.
2021 ರಲ್ಲಿ ಇರಾನ್ ಅಧ್ಯಕ್ಷರಾಗಿ ಆಯ್ಕೆಯಾದ ರೈಸಿ ಅವರನ್ನು, ಇರಾನ್‌ನ ಸುಪ್ರೀಂ ನೇತಾರ ಅಯತೊಲ್ಲಾ ಖೊಮೆನಿ ಉತ್ತರಾಧಿಕಾರಿ ಎಂದು ಪರಿಗಣಿಸಲಾಗಿದೆ. ಕಟ್ಟರ್ ಇಸ್ಲಾಮಿಕ್‌ವಾದಿಯಾಗಿದ್ದ ರೈಸಿ, ಬುರ್ಖಾ ಕಡ್ಡಾಯ ಮಾಡಿದರು. ಇಂಟರ್ನೆಟ್ ಬಳಕೆಗೆ ಸೆನ್ಸಾರ್ ಜಾರಿ ಮಾಡಲಾಗಿತ್ತು.
ಕೆಲವು ದಿನಗಳ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದರು. ಅಷ್ಟೇ ಅಲ್ಲದೇ ಪಾಕಿಸ್ತಾನದ ಮೇಲೆ ಏರ್ ಸ್ಟ್ರೈಕ್ ಮಾಡಿಸಿದ್ದರು. ಇವರು ಪರ ಒಲವು ಹೊಂದಿದ್ದ ಮೋದಿ ಬಳಿ ತಮ್ಮ ಸಾಮರ್ಥ್ಯವನ್ನು ಬಳಸಿ ಇಸ್ರೇಲ್ ಗಾಜಾದ ಮೇಲೆ ನಡೆಸುತ್ತಿರುವ ಯುದ್ಧವನ್ನು ಕೊನೆಗೊಳಿಸುವಂತೆ ಒತ್ತಾಯಿಸಿದರು.