Breaking
Tue. Dec 24th, 2024

ವಿದ್ಯುತ್ ಬಿಲ್ ಪಾವತಿಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡಕ್ಕೆ ಸ್ಥಳಾಂತರ….!

ಚಿತ್ರದುರ್ಗ. ಮೇ.24: ನಗರದ ಐಶ್ವರ್ಯ ಪೋರ್ಟ್ ಮುಂದಿನ ಹಳೇ ಬೆವಿಕಂ ಕಾಲೋನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಸ್ಕಾಂ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಚೇರಿಯನ್ನು, ನಗರದ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿ ನೂತನವಾಗಿ ನಿರ್ಮಿಸಲಾದ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ.
ಈ ಗ್ರಾಹಕರು ಮತ್ತು ವಿದ್ಯುತ್ ಬಿಲ್ ಪಾವತಿ ಮತ್ತು ಇತರ ಸಾರ್ವಜನಿಕ ಗ್ರಾಹಕರ ಸೇವೆಗಳಿಗೆ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿ ನಿರ್ಮಿಸಿರುವ ಹೊಸ ಕಟ್ಟಡಕ್ಕೆ ಬೇಟಿ ನೀಡಬಹುದು ನಗರದ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ.

Related Post

Leave a Reply

Your email address will not be published. Required fields are marked *