ಚಿತ್ರದುರ್ಗ ಮೇ. 25 : ಕಾಂಗ್ರೆಸ್ ವಿಭಾಗದ ಅಸಂಘಟಿತ ಕಾರ್ಮಿಕರ ರಾಜ್ಯಾಧ್ಯಕ್ಷರಾದ ಜಿ.ಎಸ್.ಮಂಜುನಾಥ್ ಹಾಗೂ ವೇಣುಗೋಪಾಲರವರನ್ನು ವಿಧಾನ ಪರಿಷತ್ ಸದಸ್ಯ ನಿರ್ವಹಿಸುವಂತೆ. ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾದ ಎನ್.ಡಿ.ಕುಮಾರ್ ಕಾಂಗ್ರೆಸ್ ಮುಖಂಡರನ್ನು ಒತ್ತಾಯಿಸಿದ್ದಾರೆ.
ಈ ಹೇಳಿಕೆಯನ್ನು ನೀಡಲಾಗಿದೆ ಅವರು, ಜಿ.ಎಸ್. ಇವರು ಪದವೀಧರರಾಗಿದ್ದರೆ, ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದವರಾಗಿದ್ದಾರೆ.
ವಿದ್ಯಾರ್ಥಿಯಿಂದಲೂ ಸಹಾ ವಿದ್ಯಾರ್ಥಿ ಕಾಂಗ್ರೆಸ್, ಯುವ ಕಾಂಗ್ರೆಸ್ ಮುಖಾಂತರ ಕಳೆದ 36 ವರ್ಷಗಳಿಂದಲೂ ಕಾಂಗ್ರೆಸ್‌ನಲ್ಲಿ ಸಕೃತವಾಗಿ ಇದ್ದಾರೆ.
ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಪರಾಭವಗೊಂಡಿದ್ದಾರೆ. ಇದ್ದಲ್ಲದೆ ಅನೇಕ ಚುನಾವಣೆಗಳಲ್ಲಿ ಅವಕಾಶ ವಂಚಿತವಾಗಿದೆ. ಕಳೆದ 8 ವರ್ಷಗಳಿಂದ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಈಗ ಕಾಂಗ್ರೆಸ್ ಪಕ್ಷದ ಆಸಂಘಟಿತ ಕಾರ್ಮಿಕರು ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಕನಿಷ್ಠ 20,ಸಾವಿರಕ್ಕೂ ಹೆಚ್ಚು ಕುಟುಂಬಗಳು ನಿಮ್ಮಡಿಯ ಜೀವನವನ್ನು ನಡೆಸುತ್ತಿವೆ. ಅವರ ಜೀವನಕ್ಕೆ ಭದ್ರತೆಯನ್ನು ಕಲ್ಪಿಸಿದ್ದಾರೆ. ರಾಜ್ಯದಲ್ಲಿ ಸಹಾ ಅವರು ಅಭಿಮಾನಿ ಬಳಗವನ್ನು ಹೊಂದಿದ್ದು ಅವರಿಂದ ಸಮಾಜ ಸೇವೆಯ ಕಾರ್ಯವನ್ನು ಮಾಡುತ್ತಿದ್ದಾರೆ.
ಎಲ್ಲಾ ಸಮಾಜದವರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಶಕ್ತಿ ಇವರಿಗಿದೆ. ಅತಿ ಹಿಂದುಳಿದ ಸೂಕ್ಷ್ಮ ಅತಿ ಸೂಕ್ಷ್ಮ ಜನಾಂಗದವರನ್ನು ಗುರುತಿಸಿ ಆತನ ಮೇಲಿರುವ ಜಾಣ್ಮೆ ಇದೆ ಜಿಲ್ಲಾ ಸಂಘಟನೆ ಬಂದರೂ ಸಹ ಜಿ.ಎಸ್. ಮಂಜುನಾಥ್ ರವರ ಹೆಸರು ಮುಂಚೂಣಿಯಲ್ಲಿರುತ್ತದೆ.
ಸವಿತಾ ಸಮಾಜದ ಮುಖಂಡರಾದ ವೇಣುಗೋಪಾಲರವರನ್ನು ಸಹ ಕಾಂಗ್ರೆಸ್ ಪಕ್ಷ ಪರಿಷತ್ ವಿಧಾನ ಸದಸ್ಯ ಮಾಡಬೇಕಿದೆ, ಇವರು ಸಹ ಅತಿ ಹಿಂದುಳಿದ ಜಾತಿಯಾದ ಸವಿತಾ ಸಮಾಜದ ಮುಖಂಡರು ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು ಪಕ್ಷದ ಸಂಘಟನೆಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಸಿದ್ದಾಂತ ಸಮಬಾಳು ಸಮಪಾಲು ಇವರನ್ನು ವಿಧಾನ ಪರಿಷತ್ ಸದಸ್ಯ ಮಾಡಬೇಕಿದೆ ಎಂದು ಎನ್.ಡಿ.ಕುಮಾರ್ ಒತ್ತಾಯಿಸಿದ್ದಾರೆ.