Breaking
Wed. Dec 25th, 2024
ಬೆಂಗಳೂರು ನಗರದ ರಾಜಾಜಿನಗರ ಇಂಡಸ್ಟ್ರಿಯಲ್‍ನಲ್ಲಿರುವ ಗೌರ್ನಮೆಂಟ್ ಟೂಲ್ ರೂಂ ಮತ್ತು ಟ್ರೈನಿಂಗ್ ಸೆಂಟರ್ (ಜಿಟಿಟಿಸಿ) ನಲ್ಲಿ 2024 – 25 ನೇ ಸಾಲಿನ ಡಿಪ್ಲೊಮಾ ಕೋರ್ಸ್‍ಗಳಾದ ಟೂಲ್ ಅಂಡ್ ಡೈ ಮೇಕಿಂಗ್, ಮೆಕಾಟ್ರಾನಿಕ್ಸ್, ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್ ಮತ್ತು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸ ಬಯಸುವ ಆಸಕ್ತ ಅರ್ಹ ವಿದ್ಯಾರ್ಥಿಗಳು 10 ನೇ ತರಗತಿ ಪಾಸಾಗಿರಬೇಕು. ಮೇ 27 ರೊಳಗೆ ಕೆಇಎ ಜಾಲತಾಣದ ಮುಖಾಂತರ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9880889998, 7406279629, 9141629575 ಹಾಗೂ 9141629580 ಗೆ ಸಂಪರ್ಕಿಸಬಹುದಾಗಿದೆ ಎಂದು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Post

Leave a Reply

Your email address will not be published. Required fields are marked *