ಅಪರಿಚಿತ ವ್ಯಕ್ತಿ ಸಾವು : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿಯಲ್ಲಿ ಸಾವನ್ನಪ್ಪಿದ ಘಟನೆ ಹಿರಿಯೂರು ತಾಲೂಕಿನ ತಾಲೂಕಿನ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಮೃತನ ದೇಹ ನಜ್ಜುಗುಜ್ಜಾಗಿದ್ದರೆ, ಗುರುತು ಇಲ್ಲ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ಘಟನೆ ನಡೆದಿದೆ.