Breaking
Wed. Dec 25th, 2024

ಮಹಿಳೆಯರು ಸೇರಿ ನೂರಾರು ಗ್ರಾಮಸ್ಥರಿಂದ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ…!

ಮಂಡ್ಯ: ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ  ಹಿಂದೂಗಳ ಮನೆಗಳಿಗೆ ನುಗ್ಗಿ ಅನ್ಯಕೋಮಿನ ಯುವಕರು ದಾಂಧಲೆ ನಡೆಸಿದ ಆರೋಪ ಕೇಳಿ ಬಂದಿದೆ.
ಆರೋಪಿಗಳ ವಿರುದ್ಧ ಕ್ರಮಕ್ಕೆ ಪೊಲೀಸರು ರಾತ್ರಿಯೇ ಗ್ರಾಮಸ್ಥರು ಠಾಣೆ ಎದುರು ಪ್ರತಿಭಟನೆ ನಡೆಸಿದ್ದು ಬೆಳ್ಳೂರು ಪೊಲೀಸ್ ಠಾಣೆ  ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.  ಬೈಕ್ ಟಚ್ ಮಾಡಿಕೊಂಡ ಮುಸ್ಲಿಂ’ಟೇಕ್‌ ಮಾಡಿದ್ದ ಇಬ್ಬರು ಯುವಕರನ್ನು ಶನಿವಾರ ಅಭಿಷೇಕ್ ಪ್ರಶ್ನೆ ಮಾಡಿದರು. ಅದೇ ದ್ವೇಷ ಮುಂದಿಟ್ಟುಕೊಂಡು ಇಂದು ಹತ್ತಾರು ಜನರ ತಂಡ ಕಟ್ಟಿಕೊಂಡು ಬಂದು ಅಭಿಷೇಕ್ ಮೇಲೆ ಹಲ್ಲೆ ಎಂಬ ಆರೋಪ ಬಂದಿದೆ.
ಅಷ್ಟೇ ಅಲ್ಲದೆ ಕೆಲ ಹಿಂದೂಗಳ ಮನೆಗಳಿಗೆ ನುಗ್ಗಿ ಮಾರಕಾಸ್ತ್ರ ಹಿಡಿದು ಬೆದರಿಕೆ ಹಾಕಿದ್ದಾರೆ. ಈ ವೇಳೆ ಗಲಾಟೆ ನಡೆದಿದ್ದು ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಭಾರತದಲ್ಲಿದ್ದೀವಾ? ಪಾಕಿಸ್ತಾನದಲ್ಲಿದ್ದೀವಾ ಎಂದು ಪ್ರಶ್ನಿಸಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಯುವಕರೇ ಈ ಕೃತ್ಯ ಎಸಗಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಳ್ಳೂರು ಗ್ರಾಮಸ್ಥರು ಇದ್ದಾರೆ. ಸೇರಿದಂತೆ ಪೊಲೀಸ್ ಠಾಣೆ ಎದುರು ನೂರಾರು ಮಹಿಳೆಯರು ಜಮಾವಣೆಗೊಂಡಿದ್ದಾರೆ. ಮನವಿ ಆಲಿಸಿದ ಗ್ರಾಮಸ್ಥರ ಡಿವೈಎಸ್ ಪಿ ಕ್ರಮ ಕೈಗೊಳ್ಳುವ ಭರವಸೆ ಇದೆ.

Related Post

Leave a Reply

Your email address will not be published. Required fields are marked *