ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ಬಲಕುಂದಿ ತಾಂಡಾದವರಾದ ಶ್ರೀ.ಗುರುರಾಜ ಚವ್ಹಾಣ ಅವರು ಮಂಡಿಸಿದ “ಕೃಷ್ಣಾ ಮೇಲ್ದಂಡೆ ಯೋಜನೆ ಒಂದು ಪ್ರಾಚೀನ ಅಧ್ಯಯನ” ಎಂಬ ಮಹಾಪ್ರಬಂಧಕ್ಕೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ಅಧ್ಯಯನ ವಿಭಾಗ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಇವರಿಗೆ ಪಿಎಚ್‌ಡಿ ಪದವಿಯನ್ನು ಪ್ರಧಾನ ಮಾಡಿದೆ.
ಇವರಿಗೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರು (ನಿವೃತ್ತ) ಡಾ.ಶಿವರುದ್ರ ಕೆ. ಕಲ್ಲೋಳಿಕರ ಅವರು ಮಾರ್ಗದರ್ಶನ ಮಾಡಿದ್ದಾರೆ.