ಪುನಃ ಮರು ಪರಿಶೀಲಿಸಿ ಬೆಳೆವಿಮೆ ಪರಿಹಾರ ವಿತರಣೆಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ರೈತರಿಗೆ ಭರವಸೆ…!
ಚಿತ್ರದುರ್ಗ. ಮೇ.07 : ಬೆಳೆ ಸಮೀಕ್ಷೆಯಲ್ಲಿ ಉಂಟಾದ ವ್ಯತ್ಯಾಸದಿಂದ ಚಳ್ಳಕೆರೆ ತಾಲ್ಲೂಕಿನ ಸೋಮಗುದ್ದು, ಎನ್.ದೇವರಹಳ್ಳಿ ಗ್ರಾಮ ಪಂಚಾಯಿತಿ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ…