ವಿವಿಧ ಜಿಲ್ಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ವಿವಿಧ ಇಲಾಖೆಯಿಂದ ಹೊಸ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕದೊಳಗೆ ಅರ್ಜಿ ಸಲ್ಲಿಸಿ, ಈ ಹುದ್ದೆಗಳಿಗೆ ಅರ್ಹತೆ, (ಅರ್ಹತೆ) , (ವೇತನ) ಮಿತಿ) 3, (ವಯಸ್ಸು (ಅರ್ಜಿ ಶುಲ್ಕ) 2, ಇತರೆ ಎಲ್ಲಾ ಮಾಹಿತಿಯನ್ನು ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸೂಚನೆ (ಅಧಿಸೂಚನೆ) ಓದಿ ನಂತರ ಅರ್ಜಿ ಸಲ್ಲಿಸಿ.
ಕರ್ನಾಟಕ ರಾಜ್ಯದ ದಾವಣಗೆರೆ, ಕೊಪ್ಪಳ, ಚಾಮರಾಜನಗರ, ವಿಜಯನಗರ ಮತ್ತು ಬೀದರ್ ಜಿಲ್ಲೆಗಳಲ್ಲಿ ಖಾಲಿ ಇರುವ ಅಥಿತಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ದಾವಣಗೆರೆ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 2024-25 ನೇ ಸಾಲಿಗೆ ತಾಲೂಕಿನ ಕೊಂಡಜ್ಜಿಯ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿ.ಸಿ.ಎಂಬಿ ವಿಷಯಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 5 ರಂದು ವಸತಿ ಕಾಲೇಜಿನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ’ ಮೊ: 90088-15296/89701-59714
ಕೊಪ್ಪಳ : ಕುಕನೂರು ತಾಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳುಜೂನ್ 4ರ ಒಳಗಾಗಿ ಕುಕನೂರು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿಪೂರ್ವ ವಸತಿ ಕಾಲೇಜಿನಲ್ಲಿ ಅರ್ಜಿ ಸಲ್ಲಿಸಬಹುದು.
ಚಾಮರಾಜನಗರ. : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುಂಡ್ಲುಪೇಟೆ ಪಟ್ಟಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಖಾಲಿ ಇರುವ ಆಂಗ್ಲಭಾಷಾ ಉಪನ್ಯಾಸಕರ ಹುದ್ದೆಯ ಅತಿಥಿ ಉಪನ್ಯಾಸಕರ ನೇಮಕ. ಗುಂಡ್ಲುಪೇಟೆ ಪಟ್ಟಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ (ದೂ.ಸಂ 9964346118) ಹಾಗೂ ಚಾಮರಾಜನಗರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ (ದೂ. ಸಂ 7022054512)ಯಲ್ಲಿ ಸಂಪೂರ್ಣ ದಾಖಲೆಗಳನ್ನು ಜೂ. 8ರವರೆಗೆ ಸಲ್ಲಿಸಬಹುದು.
ವಿಜಯನಗರ : ಹೊಸಪೇಟೆ ಅಲ್ಪಸಂಖ್ಯಾತರ ಸರ್ಕಾರಿ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದೈಹಿಕ ಶಿಕ್ಷಣ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 5 ಕೊನೆ ದಿನ. ಹೆಚ್ಚಿನ ಮಾಹಿತಿಗೆ ಮೊ.9964732718ಗೆ ಸಂಪರ್ಕಿಸಬಹುದು.
ಬೀದರ್ : ಜಿಲ್ಲೆಯ ಬೊಂಬಳಗಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪಿಯು ವಸತಿ ಶಾಲೆಯಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಜೂ.10 ರೊಳಗಾಗಿ ಪ್ರಾಂಶು ಪಾಲರು, ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಬಂಬಳಗಿ, ಬೀದರ್‌ಗೆ ಸಲ್ಲಿಸಬಹುದು. ಮಾಹಿತಿಗಾಗಿ 7892188513ಗೆ ಸಂಪರ್ಕಿಸುವಂತೆ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ಪ್ರಕಟಿಸಿದರು.
ವಿದ್ಯಾರ್ಹತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎ, ಬಿಪಿಎಡ್, ಎಂಎಸ್ಸಿ, ಬಿಐಡಿ, ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆ ಹೊಂದಿರುವವರು ಹೊಂದಿರುವ ಅಭ್ಯರ್ಥಿಗಳ ಅರ್ಜಿಯನ್ನು ಸಲ್ಲಿಸಲಾಗಿದೆ.
ವೇತನ ಶ್ರೇಣಿ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 31-5-2024. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 5-6-2024